ತೆಲಂಗಾಣ:2019 ರ ಸಾರ್ವತ್ರಿಕ ಚುನಾವಣೆಯ ವೇಳೆ ಮತದಾರರಿಗೆ ಹಣ ಹಂಚಿಕೆ ಮಾಡಿರುವ ಆರೋಪ ಹೊತ್ತಿದ್ದ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್​ಎಸ್​) ಸಂಸದೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜೈಲು ಶಿಕ್ಷೆ ವಿಧಿಸಿದೆ.ಮೆಹಬೂಬಾಬಾದ್ ಟಿಆರ್​ಎಸ್​ ಸಂಸದೆ ಮಲೋತ್ ಕವಿತಾ ಮತ್ತು ಅವರ ಸಹವರ್ತಿಗಳಿಗೆ ಹೈದರಾಬಾದ್​ನ ನಾಂಪಲ್ಲಿಯ ಕೋರ್ಟ್‌ 6 ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.2019ರ ಸಾರ್ವತ್ರಿಕ ಚುನಾವಣೆ ವೇಳೆ ಸಂಸದರ ಸಹಾಯಕ ಶೌಕತ್ ಅಲಿ ಬುರ್ಗಂಪಹಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕವಿತಾ ಪರ ಮತ ಚಲಾಯಿಸುವಂತೆ ಮತದಾರರಿಗೆ 500 ರೂಪಾಯಿ ಹಣ ಹಂಚಿಕೆ ಮಾಡಿದ್ದರು. ಇವರು ಕಂದಾಯ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಇವರ ವಿರುದ್ಧ ದೂರು ದಾಖಲಾಗಿ ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು.
ಶವ ಕಾಯುವ ಹುದ್ದೆಗೆ ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವೀಧರರ ಅರ್ಜಿಗಳ ಮಹಾಪೂರ
ಅಕ್ಕ ಬೆಳಗಿನ ಯೋಗದ ಪೋಸ್‌, ಭಾವ ರಾತ್ರಿಯ… ಜಾಲತಾಣದಲ್ಲಿ ಶಮಿತಾ ಶೆಟ್ಟಿ ಟ್ರೋಲ್
ಆನ್‌ಲೈನ್‌ನಲ್ಲಿ ಲ್ಯಾಪ್‌ಟಾಪ್‌ ಖರೀದಿಸಹೋಗಿ ಲಕ್ಷಲಕ್ಷ ಕಳೆದುಕೊಂಡರು! ಖರೀದಿಗೆ ಮುನ್ನ ಎಚ್ಚರ… ಎಚ್ಚರ…


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − thirteen =
Remember me
