ಮುಂಬೈ:ಮುಂಬೈನ ಫಿಲ್ಮ್ ಸಿಟಿಯಲ್ಲಿರುವ ಬಿಗ್ ಬಾಸ್ ಮನೆಗೆ ಬೆಂಕಿ ಹೊತ್ತಿಕೊಂಡು ಧಗಧಗ ಉರಿಯುತ್ತಿದೆ. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳನ್ನು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಈ ಮನೆಯನ್ನು ಹಿಂದಿಯ ಬಿಗ್‌ಬಾಸ್‌ ಸೀಜನ್‌ 15ಗೆಂದು ಅಣಿಗೊಳಿಸಲಾಗಿತ್ತು. ಆದರೆ ಕೆಲ ದಿನಗಳ ಹಿಂದಷ್ಟೇ ಈ ಸೀಸನ್‌ ಫಿನಾಲೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಬೆಂಕಿಯಿಂದ ಯಾವುದೇ ಪ್ರಾಣಾಪಾಯಾಗಲಿಲ್ಲ. ಆದರೆ ಬೆಂಕಿ ಏಕೆ ಹೊತ್ತಿಕೊಂಡಿದೆ ಎಂಬ ಬಗ್ಗೆ ಇದುವರೆಗೆ ತಿಳಿದುಬಂದಿಲ್ಲ.
ನಟ ಸಲ್ಮಾನ್ ಖಾನ್ ಈ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದು, ಜನವರಿ 30ರಂದು ಸೀಜನ್‌ 15 ಕೊನೆಗೊಂಡಿತ್ತು. ನಟಿ ತೇಜಸ್ವಿ ಪ್ರಕಾಶ್ ವಿಜೇತೆಯಾಗಿ ಹೊರಹೊಮ್ಮಿದ್ದರು. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಐವರ ಜೀವ ತೆಗೆದು ಹಾಯಾಗಿದ್ದ ಎಂಎ, ಎಂಬಿಎ ಪದವೀಧರ: ಆಟೋ ಚಾಲಕನಿಗೆ ನೀರುಕೇಳಿ ಸಿಕ್ಕಿಬಿದ್ದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 4 =
Remember me
