ಬೆಂಗಳೂರು:ಇದೇ ತಿಂಗಳ 2ನೇ ತಾರೀಖಿನಂದು ಯೂಕ್ರೇನ್‌ನಲ್ಲಿ ಬಾಂಬ್‌ಗೆ ಬಲಿಯಾದ ಹಾವೇರಿ ಜಿಲ್ಲೆ ಚಳಗೇರಿ ಗ್ರಾಮದ ಯುವಕ ನವೀನ್‌ನ ಮೃತದೇಹ ನಸುಕಿನ 3.30ರ ಸುಮಾರಿಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಕೆಲ ಗಣ್ಯರು ನವೀನ್‌ನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಶಾಸಕ ಅರುಣ್ ಕುಮಾರ ನೇತೃತ್ವದಲ್ಲಿ ನವೀನ್‌ನ ಮೃತದೇಹವನ್ನು ಸಹೋದರ ಹರ್ಷ ಹಾಗೂ ಕುಟುಂಬಸ್ಥರು ಪಡೆಯಲಿದ್ದಾರೆ.
ರಾಣೆಬೇನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಬೆಳಗ್ಗೆ ಸುಮಾರು 10 ಗಂಟೆಗೆ ಪಾರ್ಥಿವ ಶರೀರ ತರಲಾಗುವುದು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶರೀರ ಮೆರವಣಿಗೆ ನಡೆಯಲಿದೆ ಎಂದು ಮೃತ ನವೀನ್ ತಂದೆ ಶೇಖರಗೌಡ ಅವರು ದಿಗ್ವಿಜಯ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ಕಣ್ಣೆದುರೇ ಹಿಂದೂಗಳ ಶವಗಳ ರಾಶಿ, ಇಸ್ಲಾಂ ಒಪ್ಪಿಕೊಳ್ಳಲು ಬೆದರಿಕೆ… ಆಗಲೇ ಸರ್ಕಾರ ಮನಸ್ಸು ಮಾಡಿದ್ದರೆ…

ಪಾವಗಡ ದುರಂತ: ಬಸ್‌ ಟಾಪ್‌ನಲ್ಲಿದ್ದರು ಈ ಪರಿ ಜನ! ಅಪಘಾತಕ್ಕೂ ಮುನ್ನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + nine =
Remember me
