ಗಡ್ಟಿರೋಲಿ:ಕರೊನಾ ಎರಡನೆಯ ಅಲೆ ಹೆಜ್ಜೆಹೆಜ್ಜೆಗೂ ಆತಂಕ ಸೃಷ್ಟಿಸುತ್ತಿರುವ ನಡುವೆಯೇ ಇನ್ನೊಂದೆಡೆ ನಕ್ಸಲರ ಕಾಟವೂ ಶುರುವಾಗಿದೆ.
ಮಹಾರಾಷ್ಟ್ರದ ಗಡ್ಟಿರೋಲಿ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿ ಹತ್ಯಾಕಾಂಡ ನಡೆಸಲು ಪ್ರಯತ್ನಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ಕಾಳಗದಲ್ಲಿ 13 ಮಂದಿ ನಕ್ಸಲರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ.
ಎಡಪಲ್ಲಿ ಅರಣ್ಯ ಪ್ರದೇಶದಲ್ಲಿ ಮಹಾರಾಷ್ಟ್ರ ಪೊಲೀಸರು ಹಾಗೂ ನಕ್ಸಲರ ನಡುವೆ ಎನ್‌ಕೌಂಟರ್‌ ನಡೆದಿದ್ದು, 13 ನಕ್ಸಲರು ಹತ್ಯೆಗೀಡಾಗಿದ್ದಾರೆ. 6 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿ ಎಂದು ಮೂಲಗಳು ಹೇಳಿವೆ.
ಎಡಪಲ್ಲಿ ಅರಣ್ಯ ಪ್ರದೇಶದಲ್ಲಿ ಪೊಲೀಸ್ ಕಾರ್ಯಾಚರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ವಯಸ್ಸಾದರೂ ಮದುವೆಯಾಗಿಲ್ಲವೆಂದು ಹೆತ್ತವರಿಂದಲೇ ಸಿನಿಮಾ ನಿರ್ದೇಶಕನ ಬರ್ಬರ ಹತ್ಯೆ- ದೇಹ ಪೀಸ್‌ ಪೀಸ್‌!

ಶಾಕಿಂಗ್‌! ಬ್ಲ್ಯಾಕ್‌ ಫಂಗಸ್‌ಗಿಂತಲೂ ಭೀಕರ ವೈಟ್‌ ಫಂಗಸ್‌ ಪತ್ತೆ- ಬಿಹಾರದ ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
