ಲಖನೌ:ಕೆಲವು ರಾಜ್ಯಗಳ 2022ರಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳೂ ಮತದಾರರನ್ನು ಓಲೈಸಿಕೊಳ್ಳಲು ಭಾರಿ ಕಸರತ್ತು ಮಾಡುತ್ತಿದೆ. ಈ ಹೊತ್ತಿನಲ್ಲಿ ಉತ್ತರ ಪ್ರದೇಶದ ಸರ್ಕಾರ ಮಹತ್ವದ ನಿರ್ಧಾರವೊಂದು ತೆಗೆದುಕೊಂಡಿದೆ.
ಅದೇನೆಂದರೆ, ಮತದಾರರ ಹಿತದೃಷ್ಟಿಯಿಂದ ಚುನಾವಣಾ ಆಯೋಗವು ಕೆಲವರಿಗೆ ಮನೆಯಿಂದಲೇ ಮತದಾನ ಮಾಡುವ ಅನುಮತಿಯನ್ನು ನೀಡಿದೆ.‌
ಅವರೆಂದರೆ,80 ವರ್ಷದ ಮೇಲ್ಪಟ್ಟ ವೃದ್ಧರು, ಅಂಗವಿಕಲರು ಹಾಗೂ ಕರೊನಾ ಸೋಂಕಿಗೆ ಒಳಗಾಗಿರುವವರು ಮತಗಟ್ಟೆಗೆ ಬಂದು ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮನೆಯಲ್ಲೇ ಇದ್ದು ಅಭ್ಯರ್ಥಿಗಳಿಗೆ ಮತ ಚಲಾಯಿಸುವ ವ್ಯವಸ್ಥೆಯನ್ನು ಅವರಿಗೆ ಮಾಡಿಕೊಡಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್‌ ಚಂದ್ರ ತಿಳಿಸಿದ್ದಾರೆ.
ಉತ್ತರ ಪ್ರದೇಶ ಹಾಲಿ ಸರ್ಕಾರದ ಅವಧಿ ಮೇ 14ಕ್ಕೆ ಮುಗಿಯಲಿದೆ. ಚುನಾವಣೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮನವಿ ಮಾಡಿದ್ದಾರೆ.
ಪ್ಲೀಸ್‌ ಟ್ರಾನ್ಸ್‌ಫರ್‌ ಮಾಡಬೇಡಿ, ಮನೆ ಸ್ಥಿತಿ ಸರಿಯಿಲ್ಲ ಎಂದರೂ ಮುಖ್ಯ ಶಿಕ್ಷಕನ ವರ್ಗ: ಹೃದಯಾಘಾತದಿಂದ ಸಾವು!

ಸಮಾಧಿ ಮುಂದೆ ನಿಂತು ಅಳುತ್ತ ಪಿಟಿಲು ನುಡಿಸುತ್ತಿರೋ ಈ ಬಾಲಕ ಯಾರು? ವೈರಲ್‌ ಚಿತ್ರದ ಹಿಂದಿನ ಕಣ್ಣೀರ ಕಥೆಯಿದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
