ನವದೆಹಲಿ:ಐದು ವರ್ಷಗಳ ಸಂಯೋಜಿತ ಬಿಎ-ಎಲ್‌ಎಲ್‌ಬಿ ಪದವಿ ಪ್ರವೇಶಕ್ಕಾಗಿ ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ (ಎನ್‌ಎಲ್‌ಎಸ್‌ಐಯು) ನಡೆಸಿದ ನ್ಯಾಷನಲ್‌ ಲಾ ಆಪ್ಟಿಟ್ಯೂಡ್ ಟೆಸ್ಟ್‌ -2020ರ ಪ್ರತ್ಯೇಕ ಪ್ರವೇಶ ಪರೀಕ್ಷೆಯ ಅಧಿಸೂಚನೆಯನ್ನು ಸುಪ್ರೀಂಕೋರ್ಟ್‌ ಇಂದು ರದ್ದುಪಡಿಸಿದೆ.ಇದೇ 12ರಂದು ಈ ಅಧಿಸೂಚನೆ ಹೊರಡಿಸಲಾಗಿತ್ತು.
ಇದೇ 28ರಂದು ಬೆಂಗಳೂರಿನ ಎನ್‌ಎಲ್‌ಎಸ್‌ಐಯು ಸೇರಿದಂತೆ ದೇಶದಾದ್ಯಂತವಿರುವ 22 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ (ಎನ್‌ಎಲ್‌ಯು) ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್‌ಎಟಿ -2020) ಪ್ರಕಾರವೇ ಪ್ರವೇಶ ಪರೀಕ್ಷೆ ನಡೆಸಬೇಕು ಎಂದು ಕೋರ್ಟ್​ ನಿರ್ದೇಶನ ನೀಡಿದೆ.
ಇದನ್ನೂ ಓದಿ:ಸಾರ್ವಜನಿಕರಿಗೆ ಗ್ರಂಥಾಲಯ ಮುಕ್ತ, ಡಿಜಿಟಲ್ ಲೈಬ್ರರಿಯಿಂದ ಓದುಗನಿಗೆ ಮನೆಯಲ್ಲೇ ಪುಸ್ತಕ
ಎನ್ಎಲ್ಎಟಿ ನಿರ್ಧಾರ ಪ್ರಶ್ನಿಸಿ ಎನ್ಎಲ್ಎಸ್ಐಯುನ ಮಾಜಿ ಉಪಕುಲಪತಿ ಪ್ರೊ.ಆರ್.ವೆಂಕಟರಾವ್ ಮತ್ತು ಪ್ರವೇಶ ಪರೀಕ್ಷೆ ಆಕಾಂಕ್ಷಿಗಳ ಪಾಲಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ಅಧಿಸೂಚನೆಯನ್ನು ರದ್ದು ಮಾಡಿದೆ.
ಎನ್‌ಎಲ್‌ಎಟಿ-2020 ಅಧಿಸೂಚನೆ ರದ್ದುಗೊಳಿಸಬೇಕೆಂದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು 17ರಂದು ನಡೆಸಿದ್ದ ಸುಪ್ರೀಂ ಕೋರ್ಟ್, ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಅದನ್ನು ಪ್ರಕಟಿಸಿದೆ.
ಹೊಸ ಕೃಷಿ ಕಾನೂನು: ವಾಸ್ತವವೇನು? ಗಾಳಿಮಾತುಗಳೇನು? ಪ್ರಧಾನಿ ಏನು ಹೇಳಿದ್ದಾರೆ ನೋಡಿ…

ಲಡಾಖ್​ ಗಡಿಯಲ್ಲಿನ್ನು ಅವಳಿ ಡುಬ್ಬಗಳ ಒಂಟೆಗಳದ್ದೇ ಕಾರುಬಾರು: ಏಕೆ ಗೊತ್ತಾ?

ಕಡಿಮೆ ವೆಚ್ಚದಲ್ಲಿ ಕರೊನಾ ಪರೀಕ್ಷೆಗೆ ಸಿದ್ಧವಾಯ್ತು ‘ಫೆಲುದಾ’- ವಿಶ್ವದ ಕಣ್ಣು ಭಾರತದತ್ತ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 3 =
Remember me
