ಶ್ರೀನಗರ:ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೈನಿಕರು ನಡೆಸಿದ ಕದನ ವಿರಾಮ ಉಲ್ಲಂಘನೆಯಲ್ಲಿ ಗಡಿ ಭದ್ರತಾ ಪಡೆ(ಬಿಎಸ್ ಎಫ್) ಸಬ್ ಇನ್ಸ್​ಪೆಕ್ಟರ್ ರಾಕೇಶ್ ದೋವಲ್ ಸೇರಿದಂತೆ ನಾಲ್ವರು ಯೋಧರು ನಿನ್ನೆ ಹುತಾತ್ಮರಾಗಿದ್ದರು. ಮಾತ್ರವಲ್ಲದೇ ಪಾಕಿಸ್ತಾನ ನಡೆಸಿದ್ದ ಶೆಲ್ ದಾಳಿಯಲ್ಲಿ ಮೂವರು ನಾಗರಿಕರು ಮೃತಪಟ್ಟಿದ್ದಾರೆ.
ಹೀಗೆ ಪದೇ ಪದೇ ಭಾರತೀಯ ಯೋಧರ ತಾಳ್ಮೆಯನ್ನು ಪರೀಕ್ಷಿಸುತ್ತಿರುವ ಪಾಕಿಗಳನ್ನು ಸುಮ್ಮನೆ ಬಿಟ್ಟರೆ ಆಗುವುದಿಲ್ಲ ಎಂಬ ಕಾರಣದಿಂದ ಭಾರತೀಯ ಯೋಧರು ಉಗ್ರವಾಗಿ ತಿರುಗಿಬಿದ್ದಿದ್ದು, ಪಾಕಿಸ್ತಾನಕ್ಕೆ ಎದೆ ನಡುಗಿಸುವಂಥ ತಿರುಗೇಟು ನೀಡಿದ್ದಾರೆ.
Another hit at North Jhelum on Pak post.@ChinarcorpsIAretaliated strongly causing substantial damage to Pakistan Army's infrastructure and casualities across the LoC.@NorthernComd_IA@indiatvnewshttps://t.co/ttqmG0UzZlpic.twitter.com/5RyyKVY47C
— Manish Prasad (@manishindiatv)November 13, 2020

ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ದೊಡ್ಡಮಟ್ಟದಲ್ಲೇ ಪ್ರತ್ಯುತ್ತರ ನೀಡಿದೆ. ಪಾಕಿಸ್ತಾನದ ಬಂಕರ್‌ಗಳ ಮೇಲೆ ಸಾಲು ಸಾಲು ದಾಳಿ ನಡೆಸುವ ಮೂಲಕ ಪಾಕಿಗಳು ಮತ್ತೆ ಹೀನಾಯ ಬುದ್ಧಿ ತೋರುವ ಮುನ್ನ ನೂರು ಬಾರಿ ಯೋಚಿಸುವಂತೆ ಮಾಡಿದೆ.
Ceasefire Violations by Pakistan
2020 – 4052 (Nov – 128, Oct – 394)2019 – 3233
Civilian Casualties on 2020 by Pakistan
20 Fatal47 Non Fatal@indiatvnewshttps://t.co/U7cam5ztsqpic.twitter.com/986nSqVkaU
— Manish Prasad (@manishindiatv)November 13, 2020

ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದ ಕಮಲ್​ಕೋಟ್ ಸೆಕ್ಟರ್​ ಹಾಗೂ ಉರಿಯ ಹಾಜಿ ಪೀರ್​ಸೆಕ್ಟರ್ ನ ಬಾಲ್​ಕೋಟ್ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕಿಸ್ತಾನದ ದಾಳಿಗೆ ಯೋಧರು ಹುತಾತ್ಮರಾಗಿರುವ ಬೆನ್ನಲ್ಲೇ ಭಾರತೀಯ ಯೋಧರು ಇಂಥದ್ದೊಂದು ದಿಟ್ಟ ಉತ್ತರ ನೀಡಿದ್ದಾರೆ.
ATGM attack on#Pakistanipostpic.twitter.com/lKkzyTvsyu
— Neeraj Rajput (@neeraj_rajput)November 13, 2020

ಅನೇಕ ಪಾಕಿಸ್ತಾನಿ ಬಂಕರ್‌ಗಳನ್ನು ಸಹ ನಾಶಪಡಿಸಿರುವ ಯೋಧರ ವಿಡಿಯೋ ಇದೀಗ ವೈರಲ್‌ ಆಗಿದೆ. ಇದಲ್ಲದೆ ಇಂಧನ ಡಂಪ್‌ಗಳು ಮತ್ತು ಲಾಂಚ್ ಪ್ಯಾಡ್‌ಗಳು ಸಹ ನಾಶವಾಗಿವೆ. ಪಾಕಿಸ್ತಾನದ ಮೂರು ಕಮಾಂಡೋಗಳು ಹಾಗೂ ಐವರು ಸೈನಿಕರನ್ನು ಹೊಡೆದುರುಳಿಸಲಾಗಿದೆ ಎಂದು ಸೇನೆಯ ಮೂಲಗಳು ಹೇಳಿವೆ. 12 ಪಾಕಿಸ್ತಾನಿ ಸೈನಿಕರು ಗಾಯಗೊಂಡಿದ್ದಾರೆ.
10 ಮದುವೆಯಾದರೂ ಸಿಕ್ಕಿಲ್ಲವಂತೆ ಸುಖ- ಗಂಡನಿಂದ ಈಕೆಗೆ ಬೇಕಾಗಿದ್ದೇನು ಅಂತ ಹೇಳಿದ್ದಾಳೆ ಕೇಳಿ…

ಬಟ್ಟೆ ಅಂಗಡಿ ಬೆಂಕಿಗಾಹುತಿ: ಅಗ್ನಿಶಾಮಕದಳದ ಇಬ್ಬರು ಸಿಬ್ಬಂದಿಯ ಸಜೀವದಹನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 + 11 =
Remember me
