ಚೆನ್ನೈ:ಆಡಳಿತಾರೂಢ ಎಐಡಿಎಂಕೆ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸೋಮವಾರ ರಾಜೀನಾಮೆ ನೀಡಿದ್ದಾರೆ.ತಮ್ಮ ಕಾರ್ಯದರ್ಶಿ ಮೂಲಕ ಸೇಲಂಗೆ ರಾಜೀನಾಮೆ ಕಳುಹಿಸಿದ್ದಾರೆ. ಪತ್ರ ಮಧ್ಯಾಹ್ನ 1 ಗಂಟೆಯೊಳಗೆ ರಾಜ್ಯಪಾಲರಿಗೆ ತಲುಪಲಿದೆ ಎಂದು ಮೂಲಗಳು ಹೇಳಿವೆ.
ಡಿಎಂಕೆ ಪಕ್ಷದ ಎಂ.ಕೆ ಸ್ಟಾಲಿನ್ ನೇತೃತ್ವದ ಹೊಸ ಸರ್ಕಾರ ಉಸ್ತುವಾರಿ ವಹಿಸಿಕೊಳ್ಳಲಿದ್ದು, ರಾಜ್ಯಪಾಲರ ಕಚೇರಿ ಪೂರ್ವಸಿದ್ಧತಾ ಕಾರ್ಯಗಳಲ್ಲಿ ತೊಡಗಿದೆ. ಮೇ 7ರಂದು ಸ್ಟಾಲಿನ್‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ 125 ಸ್ಥಾನಗಳನ್ನು ಗೆದ್ದರೆ, ಒ ಪನ್ನೀರ್‌ಸೆಲ್ವಂ ಮತ್ತು ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ 65 ಸ್ಥಾನಗಳನ್ನು ಗೆದ್ದಿದೆ. 2017ರ ಫೆಬ್ರುವರಿ 16ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಟಿಎಂಸಿಯ ಕೋಟಿವೀರನ ಎದುರು ಮನೆಕೆಲಸದಾಕೆಯ ರೋಚಕ ಗೆಲುವು-ಬಿಜೆಪಿ ಶಾಸಕಿಗೆ ಶ್ಲಾಘನೆಗಳ ಸುರಿಮಳೆ!

ಡಿವೋರ್ಸ್‌ ಪಡೆದಿದ್ದೇನೆ, ಪತ್ನಿ ತೀರಿಕೊಂಡಿದ್ದಾಳೆ- ಅವಳ ಹೆಸರಿನಲ್ಲಿರುವ ಆಸ್ತಿ ನನಗೆ ಸಿಗುತ್ತಾ?

ಎರಡು ದಶಕ ಬಾಲಿವುಡ್‌ ಆಳಿದ ‘ಮಿಸ್‌ ಇಂಡಿಯಾ’ ಮೀನಾಕ್ಷಿ ಶೇಷಾದ್ರಿಗೆ ಏನಾಯ್ತು? ಜಾಲತಾಣದಲ್ಲಿ ಹರಿದಾಡ್ತಿರೋ ಸುದ್ದಿ ನಿಜನಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 1 =
Remember me
