ಲಿಮಾ:ವಿಶ್ವ ಪಾರಂಪರಿಕ ತಾಣ ಪೆರು ದೇಶದ ನಾಜ್ಕಾ ರೇಖೆಗಳನ್ನು ನೋಡಲು ಹೊರಟಿದ್ದ ವಿಮಾನವೊಂದು ಪತನವಾಗಿ ಏಳು ಜನ ಮೃತಪಟ್ಟ ಘಟನೆ ನಡೆದಿದೆ.
ಪ್ರವಾಸಿಗರನ್ನು ಹೊತ್ತ ಲಘು ವಿಮಾನ ಇದಾಗಿತ್ತು. ಏರೋ ಸ್ಯಾಂಟೋಸ್ ಎಂಬ ಟೂರ್ ಸಂಸ್ಥೆಯ ವಿಮಾನ ಇದಾಗಿದೆ. ಐವರು ಪ್ರವಾಸಿಗರು, ಓರ್ವ ಪೈಲಟ್ ಮತ್ತು ಸಹ ಪೈಲಟ್ ಸೇರಿ ಏಳು ಜನ ಮೃತಪಟ್ಟಿದ್ದಾರೆ. ಪ್ರವಾಸಿಗರ ಗುರುತು ಮತ್ತು ದೇಶ ಪತ್ತೆ ಹಚ್ಚಲಾಗುತ್ತಿದೆ.
1500 ರಿಂದ 2000 ವರ್ಷಗಳ ಹಿಂದೆ ಪೆರುವಿನ ಮರಭೂಮಿಯ ಮೇಲೆ ಕಲ್ಪನಾ ರೇಖೆಗಳನ್ನು ಬಿಡಿಸಲಾಗಿದೆ. ಈ ತಾಣವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣವೆಂದು ಗುರುತಿಸಿದೆ. ಇದನ್ನು ನೋಡುವುದಕ್ಕಾಗಿ ವಿಮಾನ ಹೊರಟಿತ್ತು.
ನ್ಯೂಯಾರ್ಕ್‌ ಶಾಲೆಗಳಲ್ಲಿ ಇನ್ಮುಂದೆ ಸಸ್ಯಾಹಾರ ಭೋಜನಕ್ಕೆ ಉತ್ತೇಜನ: ಶುರುವಾಯ್ತು ‘ವೆಗಾನ್‌ ಫ್ರೈಡೇ’

ಆಫೀಸ್ ಕೆಲಸದ ಮೇಲೆ ಹೊರ ಹೋದಾಗಲೆಲ್ಲ ಅರಳುತ್ತಿದ್ದ ಗಂಡನ ಮುಖ: ಪತ್ನಿಗೆ ಬಂತು ಡೌಟ್‌- ಈಗ ಕಂಬಿ ಹಿಂದೆ ಪತಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − five =
Remember me
