ನವದೆಹಲಿ:ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಟಾಟಾ ಗ್ರೂಪ್​ ಒಡೆತನದ ಎ-320ನಿಯೋ ಏರ್​ ಇಂಡಿಯಾ ವಿಮಾನದ ಇಂಜಿನ್​ ಹಾರಾಟದ ಸಂದರ್ಭದಲ್ಲಿಯೇ ‘ಆಫ್’​ ಆಗಿರುವ ಘಟನೆ ನಡೆದಿದೆ.
ಹಾರಾಟದ ಸಮಯದಲ್ಲಿ ಇಂಜಿನ್​ ಆಫ್​ ಆಗಿದೆ. ವಿಮಾನವು ಟೇಕ್​ ಆಫ್​ ಆದ 27 ನಿಮಿಷದಲ್ಲಿ ಇಂಜಿನ್​ ಸ್ಥಗಿತವಾಗಿದ್ದರಿಂದ ಮರಳಿ ಮುಂಬೈ ವಿಮಾನನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಬೆಳಗ್ಗೆ 9.43ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್​ ಆಫ್​ ಆಗಿತ್ತು. ಮಾರ್ಗಮಧ್ಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಇಂಜಿನ್​ ಸ್ಥಗಿತವಾಗಿದೆ.
ಕೂಡಲೇ ಪೈಲಟ್​ ವಿಮಾನವನ್ನು​ ಮುಂಬೈ ಏರ್​ಪೋರ್ಟ್​ನಲ್ಲೇ 10.10ರ ಸಮಯಕ್ಕೆ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ.ಈ ಘಟನೆಯ ನಂತರ ಬೇರೊಂದು ವಿಮಾನದಲ್ಲಿ ಪ್ರಯಾಣಿಕರನ್ನು ಬೆಂಗಳೂರಿಗೆ ಕರೆ ತರಲಾಗಿದೆ. ನಾಗರಿಕ ವಿಮಾನಯಾನ ಸಚಿವಾಲಯವು ತನಿಖೆಗೆ ಆದೇಶಿಸಿದೆ.
ಎರಡೂವರೆ ಲಕ್ಷ ಭಾರತೀಯರ ಉದ್ಯೋಗಕ್ಕೆ ಕುತ್ತು ತಂದ ರಷ್ಯಾ- ಯೂಕ್ರೇನ್​ ಯುದ್ಧ!

ಪಕ್ಕದ್ಮನೆ ಆಂಟಿ ಮೇಲೆ ಕಣ್ಣು ಹಾಕಿದ ಕಿರಾತಕ, ಗಂಡನಿಗೆ ಕೆಲ್ಸ ಕೊಡಿಸಿ ಆಸೆ ತೀರಿಸಿಕೊಂಡ: ಹುಬ್ಬಳ್ಳಿ ಪೊಲೀಸರೂ ಗಪ್​ಚುಪ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − four =
Remember me
