ಚೆನ್ನೈ:ಸುಮಾರು 15 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ 71 ವರ್ಷದ ಅಜ್ಜನಿಗೆ ಇಬ್ಬರು ಮಹಿಳಾ ಪೊಲೀಸ್ ಅಧಿಕಾರಿಗಳೇ ಸಹಾಯ ಮಾಡಿರುವ ಭಯಾನಕ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಗೀತಾ ರಾಣಿ ಮತ್ತು ಕೋಕಿಲಾ ಎಂಬ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಇತ್ತೀಚೆಗೆ, ಅತ್ಯಾಚಾರ ಮಾಡಿದ ವೃದ್ಧನನ್ನು ಪೊಲೀಸರು ಬಂಧಿಸಿದ್ದರು. ಆತನ ವಿಚಾರಣೆಗೆ ಒಳಪಡಿಸಿದಾಗ ಮೊಮ್ಮಗಳ ಗರ್ಭಪಾತ ಮಾಡಿಸಲು ಆತ ಹಿಂಸೆ ಕೊಡುತ್ತಿದ್ದ ವಿಚಾರಣೆ ತಿಳಿದುಬಂದಿತ್ತು. ಇಷ್ಟಾದರೂ ಈತನ ವಿರುದ್ಧ ಸಾಕ್ಷ್ಯಾಧಾರಗಳು ಇರಲಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮಾಡಿದಾಗ ಭಯಾನಕ ಅಂಶ ಬೆಳಕಿಗೆ ಬಂದಿದೆ. ಅದೇನೆಂದರೆ ಈತ ಮೊಮ್ಮಗಳಿಗೆ ಗರ್ಭಪಾತ ಮಾಡಿಸಲು ಈ ಇಬ್ಬರು ಪೊಲೀಸ್‌ ಇನ್ಸ್‌ಪೆಕ್ಟರ್‌ಗೆ ಲಂಚ ಕೊಟ್ಟಿರುವುದು ತಿಳಿದಿದೆ.
ಈ ಹಿನ್ನೆಲೆಯಲ್ಲಿ, ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಮಹಿಳಾ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್‌ ಇಲಾಖೆ ಹೇಳಿದೆ.
ಅಂದಚೆಂದದ ಬಲೂನ್‌ ಒಳಗೆ ಸ್ಫೋಟಕ! ಮಾರಾಟದ ನೆಪದಲ್ಲಿ ಬಾಂಬ್‌ಬ್ಲಾಸ್ಟ್‌ಗೆ ಸಂಚು ರೂಪಿಸಿದ ಅರೆಸ್ಟ್‌

ಕಸದ ತೊಟ್ಟಿಯಲ್ಲಿ ಮುದ್ದುಮೊಗದ ಕಂದ: ಕರಳುಬಳ್ಳಿ ಸಹಿತ ಬಿಟ್ಟುಹೋದ ದುರ್ಗದ ಅಮ್ಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 4 =
Remember me
