ನವದೆಹಲಿ: ಕರೊನಾ ವೈರಸ್ ಸೋಂಕು ಹಾಗೂ ಕೆಲವು ಅನಾರೋಗ್ಯ ಸಮಸ್ಯೆಯಿಂದಾಗಿ ನಿನ್ನೆ ಮೃತಪಟ್ಟಿರುವ ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್‌ ಮುಖರ್ಜಿ ಅವರು ಪಂಚಭೂತಗಳಲ್ಲಿ ಲೀನರಾದರು.
ಅವರ ಪುತ್ರ ಅಭಿಜಿತ್‌ ಮುಖರ್ಜಿಯವರು ತಂದೆಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.
ದೆಹಲಿಯ ಲೋಧಿ ರಸ್ತೆಯ ಚಿತಾಗಾರದಲ್ಲಿ ಸಕಲ ಸರ್ಕಾರಿ ಮರ್ಯಾದೆಯೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಕರೊನಾ ವೈರಸ್‌ ಹಿನ್ನೆಲೆಯಲ್ಲಿ ಅವರ ಪಾರ್ಥೀವ ಶರೀರವನ್ನು ವ್ಯಾನ್‌ ಮೂಲಕ ಕರೆತರಲಾಗಿತ್ತು.
#WATCHDelhi: Former President#PranabMukherjeelaid to rest with full military honours.
His last rites were performed at Lodhi crematorium today, under restrictions for#COVID19.pic.twitter.com/VbwzZG1xX9
— ANI (@ANI)September 1, 2020

ಈ ಸಂದರ್ಭದಲ್ಲಿ ಅಂತಿಮ ದರ್ಶನಕ್ಕೆ ಬಂದಿದ್ದ ಜನರು ಕರೊನಾ ವೈರಸ್‌ ನಿಯಮದಂತೆ ಆರು ಅಡಿಗಳಷ್ಟು ಅಂತರ ಕಾಯ್ದುಕೊಂಡು ‘ಭಾರತರತ್ನ’ನಿಗೆ ಅಂತಿಮ ನಮನ ಸಲ್ಲಿಸಿದರು.
ವಿಡಿಯೋ: ಚಿತಾಗಾರ ತಲುಪಿದ ಪ್ರಣಬ್‌ ಮುಖರ್ಜಿ ಪಾರ್ಥೀವ ಶರೀರ: ಅಂತಿಮ ವಿಧಿವಿಧಾನ ಶುರು

ವಿಡಿಯೋ: ಪ್ರಣಬ್‌ ಮುಖರ್ಜಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ: ಚಿತಾಗಾರಕ್ಕೆ ಪಾರ್ಥೀವ ಶರೀರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 2 =
Remember me
