ನವದೆಹಲಿ:ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ತಿಂಗಳು ಪಿಯಾಂಕಾ ಗಾಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದೆ.
ಕಳೆದ ಜೂನ್‌ 3ರಂದು ಪ್ರಿಯಾಂಕಾ ಗಾಂಧಿಗೆ ಕರೊನಾ ಸೋಂಉ ಕಾಣಿಸಿಕೊಂಡಿತ್ತು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಕರೊನಾ ಪಾಸಿಟಿವ್ ವರದಿಯಾಗಿದೆ.
I have tested positive for#COVID19.I request those who came in contact with me recently to to take care.— Mallikarjun Kharge (@kharge)August 9, 2022
I have tested positive for#COVID19.I request those who came in contact with me recently to to take care.
ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಿಯಾಂಕಾ, “ಇಂದು ಮತ್ತೆ ಕೋವಿಡ್ ದೃಢಪಟ್ಟಿದೆ. ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ ಮತ್ತು ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ ಎಂದಿದ್ದಾರೆ.
ಕಳೆದ ಜೂನ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೂ ಕರೊನಾ ಕಾಣಿಸಿಕೊಂಡಿತ್ತು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.(ಏಜೆನ್ಸೀಸ್​)
8ನೇ ಬಾರಿ ಸಿಎಂ ಖುರ್ಚಿಯಲ್ಲಿ ನಿತೀಶ್​: ಇವರ ರಾಜಕೀಯ ಇತಿಹಾಸವೇ ರೋಚಕ- ಇಂದು ಪ್ರಮಾಣ ವಚನ

ದೈಹಿಕ ಸಂಪರ್ಕ ಬೆಳೆಸಿ, ಧರ್ಮ ಬೇರೆ-ಮದ್ವೆ ಬೇಡ ಎಂದ ಯುವಕ ಪೀಸ್​ ಪೀಸ್​: ಮೃತದೇಹ ಸೂಟ್​ಕೇಸ್​ನಲ್ಲಿ!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty + thirteen =
Remember me
