ಲಖನೌ:ಉತ್ತರ ಪ್ರದೇಶದ ಚುನಾವಣೆ ಇನ್ನೇನು ಸಮೀಪವಾಗುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳಿಗೂ ಪ್ರತಿಷ್ಠೆಯ ಕ್ಷೇತ್ರವಾಗಿರುವ ಉತ್ತರ ಪ್ರದೇಶದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಈ ನಡುವೆಯೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯಮುನಾ ಪೂಜೆ ನೆರವೇರಿಸಿದರು.
ಉತ್ತರ ಪ್ರದೇಶದ ಮೊದಲ ಹಂತದ ಮತದಾನಕ್ಕೆ ಪ್ರಚಾರ ಮುಗಿದಿದ್ದು, ಇದರ ಬೆನ್ನಲ್ಲೇ ಈ ಪೂಜೆ ಮಾಡಿದ್ದಾರೆ. ಮಥುರಾದ ವಿಶ್ರಮ್​ ಘಾಟ್​​ನಲ್ಲಿ ಯಮುನಾ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಅಲ್ಲಿ ಹಲವಾರು ಅರ್ಚಕರು ಉಪಸ್ಥಿತರಿದ್ದರು. ಅವರೆಲ್ಲರೂ ದೊಡ್ಡದಾಗಿ ವೇದ ಮಂತ್ರ ಪಠಿಸಿದರು,
ಪ್ರಿಯಾಂಕಾ ಮಂಗಳವಾರ ಮೀರತ್​, ಆಗ್ರಾ ಮತ್ತು ಮಥುರಾ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು.
ಅತ್ಯಾಚಾರಿ, ಕೊಲೆಗಾರ, ‘ದೇವಮಾನವ’ ಪಂಜಾಬ್‌ ಚುನಾವಣೆ ಮುಗಿಯುವವರೆಗೆ ಜೈಲಿನಿಂದ ಬಿಡುಗಡೆ! ಏನಿದರ ಗುಟ್ಟು?

VIDEO: ‘ಇವ್ರನ್ನು ನೀವು ಕತ್ತರಿಸಿ ನೋಡಿ…’ ಎಂದ ರಾಹುಲ್‌ ಗಾಂಧಿ! ಶಾಕ್‌ ಆದ ಸಿಧು…

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:1 × two =
Remember me
