ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಸಿದ್ದ ಹಿಂಸಾಚಾರದಲ್ಲಿ ಟ್ರ್ಯಾಕ್ಟರ್​ ಪಲ್ಪಿ ಹೊಡೆದು ಮೃತಪಟ್ಟ ರೈತನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಹೋದ ಸಂದರ್ಭದಲ್ಲಿ ಕಾಂಗ್ರೆಸ್​ ನಾಯಕಿ ಅವರ ಬೆಂಗಾವಲು ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದವು.
ಉತ್ತರ ಪ್ರದೇಶದ ಹಾಪುರ್​ದಲ್ಲಿ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಇಬ್ಬನಿ ಇದ್ದ ಹಿನ್ನೆಲೆಯಲ್ಲಿ  ದಾರಿ ಕಾಣದೇ ಅಕಸ್ಮಾತ್ತಾಗಿ ಬ್ರೆಕ್​ ಹಾಕಿದ ಕಾರಣ, ಬೆಂಗಾವಲು ವಾಹನಗಳು ಡಿಕ್ಕಿ ಹೊಡೆದುಕೊಂಡಿದ್ದವು. ಆದರೆ ಭದ್ರತಾ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದರು.
#WATCHCongress' Priyanka Gandhi Vadra cleaned windshield of her vehicle. Her driver had to stop allegedly due to poor visibility through windshield.
Vehicles in her cavalcade collided with each other on Hapur Road earlier today, on her way to Rampur; no injuries reported.pic.twitter.com/bAeUudOFPw
— ANI (@ANI)February 4, 2021

ಕೆನಡಾದಿಂದ ದೆಹಲಿಗೆ ಬಂದಿದ್ದ ನವನೀತ್​ ಎಂಬ ರೈತ ದೆಹಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟಿದ್ದರು.ಟ್ರ್ಯಾಕ್ಟರ್​ನಿಂದ ಬ್ಯಾರಿಕೇಡ್​ ಒಳಗೆ ನುಗ್ಗಿಸುವ ಸಂದರ್ಭದಲ್ಲಿ ಟ್ರ್ಯಾಕ್ಟರ್​ ಪಲ್ಟಿಯಾಗಿ ಅವರು ಮೃತಪಟ್ಟಿದ್ದು, ಇದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಪ್ರಿಯಾಂಕಾ ಗಾಂಧಿ ತೆರಳಿದ್ದರು.
ಇದೇ ವೇಳೆ ಪ್ರಿಯಾಂಕಾ ಗಾಂಧಿ ಇದ್ದ ಕಾರಿನ ಚಾಲಕ ಕೂಡ ಸರಿಯಾಗಿ ರಸ್ತೆ ಕಾಣದ ಕಾರಣ  ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ಇದರಿಂದ ತಕ್ಷಣವೇ ಗಾಡಿ ನಿಲ್ಲಿಸಿದ ಪ್ರಿಯಾಂಕಾ ಗಾಂಧಿ ಕೆಳಕ್ಕಿಳಿದು ತಾವೇ ಕಾರಿನ ವಿಂಡ್ ಶೀಲ್ಡ್ ಒರೆಸಿದ್ದಾರೆ.
ಪ್ರಿಯಾಂಕಾ ಗಾಜು ಒರೆಸುತ್ತಿದ್ದ ಈ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ. ಸಹಸ್ರಾರು ಕಮೆಂಟ್​ಗಳು ಇದರ ಕುರಿತು ಹರಿದಾಡುತ್ತಿವೆ.
ಮಾನ ಇದ್ರೆ ‘ಹಿಂದು’ ಪದ ಕಿತ್ತೆಸೆಯಿರಿ ಎಂದಿದ್ದ ಭಗವಾನ್​ ಮುಖಕ್ಕೆ ಮಸಿ ಬಳೆದ ವಕೀಲೆ ವಿರುದ್ಧ ಎಫ್​ಐಆರ್​

ಬಯಲಾಯ್ತು ಕರಾಳಮುಖ! ಪ್ರತಿಭಟನೆ ಹೆಸರಲ್ಲಿ ಭಾರತಕ್ಕೆ ಕಪ್ಪುಮಸಿ ಬಳಿಯೋದು ಹೇಗೆ ಎಂದು ಪಾಠ ಮಾಡಿದ ‘ಪರಿಸರ ಹೋರಾಟಗಾರ್ತಿ’…

‘ವೇಶ್ಯೆಯ ಸಹವಾಸ ಮಾಡಿದ್ರೇನು, ಅವನು ಗಂಡಸು ಕಣೆ… ಏನು ಬೇಕಾದ್ರೂ ಮಾಡ್ಬೋದು…’

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + 15 =
Remember me
