ನವದೆಹಲಿ:ಅಕ್ಟೋಬರ್ 10ರ ಒಳಗೆ ದ್ವಿತೀಯ ಪಿಯುಸಿ ಸಿಬಿಎಸ್​ಇ ಫಲಿತಾಂಶವನ್ನು ಪ್ರಕಟಿಸುವುದಾಗಿ ಇಂದು ಸುಪ್ರೀಂಕೋರ್ಟ್‌ಗೆ ಸಿಬಿಎಸ್‌ಇ ಹೇಳಿದೆ.
ಫಲಿತಾಂಶದ ಶೀಘ್ರ ಪ್ರಕಟಣೆಗೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಪರೀಕ್ಷಾ ಮಂಡಳಿ ಈ ಮಾಹಿತಿ ನೀಡಿದೆ.ಅಕ್ಟೋಬರ್ 31ರಿಂದ ಪದವಿ ಪೂರ್ವ ಕೋರ್ಸ್‌ಗಳು ಆರಂಭವಾಗಿದೆ. ಅಲ್ಲಿಯ ಒಳಗೆ ಮರು ಪರೀಕ್ಷೆಗೆ ಹಾಜರಾದ ಸುಮಾರು 2 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ಹೊರಬರಲಿದೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾಹಿತಿ ನೀಡಿದೆ.
12ನೇ ತರಗತಿ ಪರೀಕ್ಷೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ವ್ಯರ್ಥವಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠವು ಹೇಳಿತು.
ಇದನ್ನೂ ಓದಿ:ಅಧಿವೇಶನವೂ ಮುಗಿಯಿತು, ಆರೋಗ್ಯವೂ ಸರಿಯಾಯ್ತು: ಭಾರತಕ್ಕೆ ಬಂದಿಳಿದ ಅಮ್ಮ-ಮಗ
ಸಿಬಿಎಸ್‌ಇ ಯು ಪರೀಕ್ಷೆಯ ಫಲಿತಾಂಶಗಳನ್ನು ತ್ವರಿತವಾಗಿ ಪ್ರಕಟಿಸಬೇಕು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯಲು ಎಲ್ಲ ರೀತಿಯ ಅನುವು ಮಾಡಿಕೊಡಬೇಕು ಎಂದು ಕೋರ್ಟ್​ ಹೇಳಿದೆ. ಕರೊನಾದ ಈ ಬಿಕ್ಕಟ್ಟಿನಲ್ಲಿ ವಿದ್ಯಾರ್ಥಿಗಳ ಪರಿಸ್ಥಿತಿಯೂ ಗಂಭೀರವಾಗಿದೆ. ಆದ್ದರಿಂದ ಅವರಿಗೆ ಎಲ್ಲಾ ರೀತಿಯ ನೆರವು ನೀಡುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ ಎಂದು ಕೋರ್ಟ್​ ಹೇಳಿದೆ.
ಮಂಚಕ್ಕೆ ಬಾ ಎಂದು ಕಳ್ಳಿಗೆ ಆಫರ್​ ನೀಡಿದ ಪೊಲೀಸ್! ಮುಂದೇನಾಯ್ತು ನೋಡಿ…

ನುಗ್ಗೇಕಾಯಿಯನ್ನು ಹ್ಯಾಷ್​ಟ್ಯಾಗ್​ ಮಾಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದೇಕೆ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 5 =
Remember me
