ಪಾಲ್ಘರ್ (ಮಹಾರಾಷ್ಟ್ರ):ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಗಿರುವ ಅಗೌಡಗಳು ಅಷ್ಟಿಷ್ಟಲ್ಲ. ಎಷ್ಟೋ ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಆದರೂ ಜನರು ಇಂಥ ದುಸ್ಸಾಹಸಕ್ಕೆ ಕೈಹಾಕುತ್ತಲೇ ಇರುತ್ತಾರೆ.ಅಂಥದ್ದೇ ಒಂದು ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಸೈ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಆಯತಪ್ಪಿ, ರೈಲಿನಡಿ ಮಹಿಳೆ ಬಿದ್ದಿದ್ದಾಳೆ. ಈ ಭಯಾನಕ ದೃಶರ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಅದೃಷ್ಟವಶಾತ್‌ ಜನರು ಓಡಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಭಾರತೀಯ ರೈಲ್ವೇ ಇಲಾಖೆಯು ಈ ವಿಡಿಯೋ ಬಿಡುಗಡೆ ಮಾಡಿದ್ದು, ಜನರು ಜಾಗೃತರಾಗಿ ಇರಬೇಕು ಎಂದು ಪುನಃ ಮನವಿ ಮಾಡಿದೆ. ಚಲಿಸುತ್ತಿದ್ದ ರೈಲಿಗೆ ಹತ್ತಲು ಯತ್ನಿಸುವ ವೇಳೆ ಆಯತಪ್ಪಿ ಕೆಳಗೆ ಬಿದ್ದದ್ದು ಹಾಗೂ ಪ್ರಯಾಣಿಕರು ಆಕೆಯನ್ನು ರಕ್ಷಿಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ.ವಿಡಿಯೋ ಇಲ್ಲಿದೆ
#WATCH| Maharashtra: Passengers saved a woman from falling under a moving train at Vasai Road Railway Station, yesterday.(Source: CCTV at the railway station)pic.twitter.com/SBvmCWWAeU— ANI (@ANI)September 19, 2021
#WATCH| Maharashtra: Passengers saved a woman from falling under a moving train at Vasai Road Railway Station, yesterday.(Source: CCTV at the railway station)pic.twitter.com/SBvmCWWAeU
ಪತ್ನಿ, ಮೂವರು ಮಕ್ಕಳು, ಮೊಮ್ಮಗುವಿನ ಸಾವಿಗೆ ಕಾರಣವಾದ್ರಾ ಈ ಸಂಪಾದಕ? ಡೆತ್‌ನೋಟ್‌ನಲ್ಲಿ ಸಿಕ್ಕಿವೆ ಮಹತ್ವದ ಸುಳಿವು!
ನನ್ನ ಪತ್ನಿಗೆ ವಾರ್ನಿಂಗ್‌ ಕೊಟ್ಟು ಹೇಗೆ ಸರಿದಾರಿಗೆ ತರುವುದು ಮೇಡಂ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + eighteen =
Remember me
