ಬೆಂಗಳೂರು:ದೇಶಾದ್ಯಂತ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕದ ನಾಲ್ಕು ಸ್ಥಾನಗಳಿಗೆ ಜೂನ್​​ 10ರಂದು ಚುನಾವಣೆ ​​​​ ನಡೆಯಲಿದೆ.
ಮೇ 24ರಿಂದ 31ರೊಳಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಜೂನ್ 10ರಂದೇ ಫಲಿತಾಂಶ ಪ್ರಕಟವಾಗುತ್ತದೆ.
ರಾಜ್ಯಸಭೆಯ 57 ಮಂದಿ ಸದಸ್ಯರ ಅವಧಿಯು ಜೂನ್ 30ರಂದು ಮುಕ್ತಾಯಗೊಳ್ಳಲಿದೆ. ರಾಜ್ಯಸಭಾ ಸದಸ್ಯರಾದ ಕೆ.ಸಿ ರಾಮಮೂರ್ತಿ, ಜಯರಾಮ್ ರಮೇಶ್, ಆಸ್ಕರ್ ಪೊರ್ನಾಂಡಿಸ್ ಹಾಗೂ ನಿರ್ಮಲಾ ಸೀತಾರಾಮನ್ ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯವಾಗಲಿದೆ.
ರಮ್ಯಾ v/s ಡಿಕೆಶಿ: ಕಾಂಗ್ರೆಸ್​ ಒಳಗೇ ಕೊತಕೊತ- ರೊಚ್ಚಿಗೆದ್ದ ‘ಪದ್ಮಾವತಿ’, ಒಂದೇ ಸಮನೆ ಟ್ವೀಟ್​ ಸಮರ…

BREAKING: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಕೋರ್ಟ್​ ಗ್ರೀನ್​ ಸಿಗ್ನಲ್​: ಕಮಿಷನರ್​ ಬದಲಾಯಿಸಲಾಗದು ಎಂದ ನ್ಯಾಯಾಧೀಶರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
