ಪಟ್ನಾ:ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಮಹಿಳೆಯರ ಬಟ್ಟೆ ತೊಳೆಯುವ ಮತ್ತು ಆ ಬಟಟೆಗಳನ್ನು ಇಸ್ತ್ರಿ ಮಾಡುವ ಷರತ್ತು ನೀಡಿ ಜಾಮೀನು ಮಂಜೂರು ಮಾಡಲಾಗಿದೆ.
ಈ ಘಟನೆ ನಡೆದಿರುವುದು ಬಿಹಾರದ ಮಜಹೋರ್‌ನಲ್ಲಿ ಇಂಥದ್ದೊಂದು ಶಿಕ್ಷೆ ಅನುಭವಿಸಿರುವವನು ಗ್ರಾಮದ 20 ವರ್ಷದ ಲಾಲನ್‌ ಕುಮಾರ್ ಎಂಬ ಧೋಬಿ. ಅತ್ಯಾಚಾರ ಯತ್ನ ಸೇರಿ ವಿವಿಧ ಆರೋಪಗಳಡಿ ಈತನನ್ನು ಏಪ್ರಿಲ್ ತಿಂಗಳಲ್ಲಿ ಬಂಧಿಸಲಾಗಿತ್ತು.
ಜಾಮೀನು ನೀಡುವಂತೆ ಕೋರಿ ಆತ ಕೋರ್ಟ್‌ ಮೊರೆ ಹೋಗಿದ್ದ. ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್‌, ಗ್ರಾಮದಲ್ಲಿ ಇರುವ ಎಲ್ಲ ಮಹಿಳೆಯರ ಬಟ್ಟೆಗಳನ್ನು ತೊಳೆಯಬೇಕು ಮತ್ತು ಇಸ್ತ್ರಿ ಮಾಡಬೇಕು.ಬೇಕಾದ ಡಿಟರ್ಜೆಂಟ್ ಮತ್ತು ಇತರೆ ವಸ್ತುಗಳನ್ನು ಸ್ವಯಂ ಖರೀದಿಸಬೇಕು ಎಂದು ಹೇಳಿದೆ.
ಗ್ರಾಮದಲ್ಲಿ ಸರಿಸುಮಾರು 2000 ಮಹಿಳೆಯರು ಇದ್ದು ಎಲ್ಲರಿಗೂ ಈ ಷರತ್ತು ಖುಷಿ ಕೊಟ್ಟಿದೆ ಎಂದು ಮಧುಬನಿ ಜಿಲ್ಲೆಯ ಪೊಲೀಸ್ ಅಧಿಕಾರಿಯಾದ ಸಂತೋಷ್ ಕುಮಾರ್ ಸಿಂಗ್ ತಿಳಿಸಿದರು.
ಸ್ನಾನ ಅಂದ್ರೆ ಹೆಂಡ್ತಿಗೆ ಆಗಲ್ಲ, ಅವಳ ಜತೆ ಮಲಗಲಾರೆ- ತಲಾಖ್‌ ಬೇಕು: ಕೋರ್ಟ್‌ನಲ್ಲಿ ಪತಿ ಅಳಲು

ನೇಣು ಹಾಕಿಕೊಂಡ್ರೆ ಫ್ಯಾನ್‌ ಆನ್‌ ಮಾಡಿದರ‍್ಯಾರು? ಸಿಬಿಐ ತನಿಖೆಗೆ ಸ್ವಾಮೀಜಿ ಸಾವಿನ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 11 =
Remember me
