ನವದೆಹಲಿ:ರೈತರ ಪ್ರತಿಭಟನೆಯ ಹೆಸರಿನಲ್ಲಿ ಗಣರಾಜ್ಯೋತ್ಸವದ ದಿನ ಹಿಂಸಾಚಾರಕ್ಕೆ ಇಳಿದವರ ಇನ್ನಷ್ಟು ಫೋಟೋಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ದೆಹಲಿಯ ಕೆಂಪುಕೋಟೆ ಬಳಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದಾಗಲೇ 200ಕ್ಕೂ ಅಧಿಕ ಮಂದಿಯ ಫೋಟೋ ಬಿಡುಗಡೆಯಾಗಿದ್ದು, ಇದೀಗ ಮತ್ತೆ 20 ಮಂದಿಯ ಫೋಟೋ ಬಿಡುಗಡೆಯಾಗಿದೆ.
Delhi Police release photos of 20 more people who were allegedly involved in the violence at Red Fort on January 26.
(Photo source: Delhi Police)pic.twitter.com/YYJkoHaGl9
— ANI (@ANI)February 20, 2021

ಘಟನೆ ನಡೆದಿರುವ ದಿನ ತೆಗೆಯಲಾಗಿರುವ ವಿವಿಧ ವಿಡಿಯೋಗಳನ್ನು ಹಾಗೂ ಸ್ಥಳೀಯವಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳ ಆಧಾರದ ಮೇಲೆ, ಫೋಟೋಗಳನ್ನು ಸ್ಕ್ಯಾನ್‌ ಮಾಡಿ ಫೋಟೋಗಳನ್ನು ಬಿಡುಗಡೆ ಮಾಡಲಾಗುತ್ತಿದೆ.
ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರ ಮಾಡಬಹುದಾದ ವಿವರಣೆ ಕುರಿತಂತೆ ಇರುವ ಟೂಲ್‌ಟಿಕ್‌ ಹಗರಣ ಒಂದೆಡೆ ಸುದ್ದಿಯಾಗುತ್ತಿದ್ದರೆ, ಇದೀಗ ಹಿಂಸಾಚಾರದಲ್ಲಿ ಭಾಗಿಯಾಗಿರುವ ದೊಡ್ಡದೊಡ್ಡ ಪಾತಕಿಗಳ ಫೋಟೋ ಬಿಡುಗಡೆಗೊಳ್ಳುತ್ತಲಿದೆ. ಇವರಲ್ಲಿ ಕೆಲವರು ಇದಾಗಲೇ ತಲೆ ಮರೆಸಿಕೊಂಡಿದ್ದಾರೆ. ಆದರೆ ಎಲ್ಲರನ್ನೂ ಪತ್ತೆ ಹಚ್ಚಿ ಹಿಡಿಯುವ ಕಾರ್ಯ ಮಾಡುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದಾಗಲೇ ಕೆಲವು ವಿಧ್ವಂಸಕರು ಈಗ ಕಂಬಿಯ ಹಿಂದೆ ಇದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್ಸ್​ ಮಾಡಿ

ಏನೋ ಮಾಡಲು ಹೋಗಿ ಮಾಡಬಾರದ್ದನ್ನು ಮಾಡಿ ದಿಶಾಳನ್ನು ಸಂಕಷ್ಟಕ್ಕೆ ಸಿಲುಕಿಸಿದ ಗ್ರೇಟಾ ಮಾಡಿದಳೊಂದು ಟ್ವೀಟ್‌…

ಭಾರತಕ್ಕೆ ಮಸಿಬಳಿಯಲು ಗುಟ್ಟಾಗಿ ತಯಾರಿಸಿದ್ದ ‘ಟೂಲ್‌ಕಿಟ್‌’ ವಿವಾದ: ಗ್ರೇಟಾಳಿಂದ ಸಿಕ್ಕಿಬಿದ್ದ ದಿಶಾ ಅರೆಸ್ಟ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + 7 =
Remember me
