ನವದೆಹಲಿ:ಅಪಾಯಕಾರಿ ಚಾಲನೆ ಮಾಡಿರುವ ಕಾರಣಕ್ಕೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಅವರ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು ಅವರಿಗೆ ದಂಡ ವಿಧಿಸಿದ್ದಾರೆ.
ದೆಹಲಿಯ ಸುಖ್ ದೇವ್ ವಿಹಾರ್ ಪ್ರದೇಶದಲ್ಲಿರುವ ತಮ್ಮ ಕಚೇರಿಗೆ ಭದ್ರತಾ ಸಿಬ್ಬಂದಿ ಜೊತೆಗೆ ಹೋಗುತ್ತಿದ್ದ ವೇಳೆ ಅಪಾಯಕಾರಿಯಾಗಿ ನಿರ್ಲಕ್ಷ್ಯ ಚಾಲನೆ ಮಾಡಿದ್ದರಿಂದ ಈ ದಂಡ ವಿಧಿಸಲಾಗಿದೆ. ಕಾರನ್ನು ಅವರ ಚಾಲಕ ಚಲಾಯಿಸುತ್ತಿದ್ದ. ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 184 ಅಪಾಯಕಾರಿ ವಾಹನ ಚಾಲನೆ ಅಡಿಯಲ್ಲಿ ಈ ಕ್ರಮ ತೆಗೆದುಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ಅವರ ಭದ್ರತಾ ಸಿಬ್ಬಂದಿ ಮತ್ತೊಂದು ವಾಹನದಲ್ಲಿ ಹಿಂಬಾಲಿಸುತ್ತಿದ್ದರು. ಬರಾಪುಲ್ಲಾ ಫ್ಲೈಓವರ್ ಬಳಿ ಈ ಘಟನೆ ನಡೆದಿದೆ. ಬರಾಪುಲ್ಲಾ ಫ್ಲೈಓವರ್ ಬಳಿ ವಾಹನದ ಚಾಲಕ ಬ್ರೇಕ್ ಹಾಕಿದಾಗ ಹಿಂದಿನಿಂದ ಬಂದ ಭದ್ರತಾ ಸಿಬ್ಬಂದಿ ವಾಹನ ಡಿಕ್ಕಿ ಹೊಡೆದಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಲವರ್‌ ಜತೆ ಓಡಿಹೋಗಿದ್ದಕ್ಕೆ ಜೈ ಎಂದ ಕೋರ್ಟ್‌- ಆದೇಶ ಕೇಳಿ ಸುಸ್ತಾದ ಗುಟ್ಕಾಪ್ರಿಯ ಪತಿ!

ಭಾವ್‌, ರಾಗ್‌, ತಾಳ್‌ ಇರುವಾಗ ಗುಲಾಮರ ‘ಇಂಡಿಯಾ’ ನಮಗೇಕೆ? ಕಂಗನಾ ಟ್ವೀಟ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + fourteen =
Remember me
