ಕೀವ್‌:ರಷ್ಯಾ- ಯೂಕ್ರೇನ್ ನಡುವೆ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ದಾಳಿ-ಪ್ರತಿದಾಳಿಗಳು ನಡೆಯುತ್ತಿರುವ ನಡುವೆಯೇ ರಷ್ಯಾ ಹ್ಯಾಕರ್ಸ್ ಯೂಕ್ರೇನ್​ ಮೇಲೆ ಸೈಬರ್ ದಾಳಿ ನಡೆಸುತ್ತಿದ್ದಾರೆ.
ಯೂಕ್ರೇನ್​ ಸರ್ಕಾರಿ ಇಲಾಖೆಗಳು, ಬ್ಯಾಂಕಿಂಗ್ ವೆಬ್‌ಸೈಟ್‌ಗಳ ಮೇಲೆ ಸೈಬರ್ ದಾಳಿಯಾಗಿದ್ದು, ರಷ್ಯಾ ದಾಳಿ ಬೆಂಬಲಿಸಿ ಘೋಷಣೆಗಳನ್ನು ಹಾಕಿದ್ದಾರೆ. ಕನಿಷ್ಠ ಎಂಟು ಸರ್ಕಾರಿ ವೆಬ್​ಸೈಟ್​ಗಳನ್ನು ಧ್ವಂಸ ಮಾಡಲಾಗಿದೆ.
ಆರಂಭದಲ್ಲಿ ಸರ್ಕಾರಿ ಏಜೆನ್ಸಿಗಳು ಮತ್ತು ಪ್ರಮುಖ ಬ್ಯಾಂಕ್‌ಗಳ ವೆಬ್‌ಸೈಟ್‌ಗಳ ಮೇಲೆ ಸೈಬರ್ ಅಟ್ಯಾಕ್ ಮಾಡಲಾಗಿದ್ದು, ಇದರಿಂದ ವೆಬ್‌ಸೈಟ್‌ಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದ್ದು, ಯೂಕ್ರೇನ್​ನಲ್ಲಿ ತಲ್ಲಣ ಸೃಷ್ಟಿಯಾಗಿದೆ. ಯೂಕ್ರೇನ್​ನ ರಕ್ಷಣಾ ಸಚಿವಾಲಯ, ವಿದೇಶಾಂಗ ಸಚಿವಾಲಯ, ಸಂಸ್ಕೃತಿ ಸಚಿವಾಲಯ ವೆಬ್‌ಸೈಟ್‌ ಮೇಲೆ ದಾಳಿ ಮಾಡಿದ್ದರಿಂದ ಸೈಟ್‌ಗಳು ಲೋಡ್ ಆಗಲಿಲ್ಲ. ಮಾಹಿತಿ ಸೋರಿಕೆಯಾದ ಕಂಪ್ಯೂಟರ್‌ಗಳನ್ನ ನೆರೆಯ ಲಾಟ್ವಿಯಾ ಮತ್ತು ಲಿಥುವೇನಿಯಾದಲ್ಲಿವೆ ಎಂದು ಯೂಕ್ರೇನ್​ ಸೈಬರ್‌ ಸೆಕ್ಯುರಿಟಿ ಅಧಿಕಾರಿಗಳು ಹೇಳಿದ್ದಾರೆ.
ಪ್ಲೀಸ್​ ಯುದ್ಧ ನಿಲ್ಲಿಸಿ, ಇದು ನಿಮ್ಮಿಂದ ಸಾಧ್ಯ: ಮಹಾಭಾರತ ಉಲ್ಲೇಖಿಸಿ ಪ್ರಧಾನಿ ಮೋದಿಗೆ ಯೂಕ್ರೇನ್​ ಮನವಿ

ಷೇರುಪೇಟೆ ಹೂಡಿಕೆದಾರರಿಗೆ ಶಾಕ್​ ಕೊಟ್ಟ ರಷ್ಯಾ: ಒಂದೇ ತಾಸಲ್ಲಿ 8 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಕುಸಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 20 =
Remember me
