ನವದೆಹಲಿ:ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಸ್ಟೇಟ್ ಆಫ್ ಇಂಡಿಯಾದ (ಎಸ್‌ಬಿಐ) ಆನ್‌ಲೈನ್ ಬ್ಯಾಂಕಿಂಗ್ ಸೇವೆಗಳು ಇಂದು ಸ್ಥಗಿತಗೊಂಡಿದೆ.
ಈ ಕುರಿತು ಟ್ವಿಟರ್​ನಲ್ಲಿ ಬ್ಯಾಂಕ್​ ಮಾಹಿತಿ ನೀಡಿದೆ. ತಾಂತ್ರಿಕ ಕಾರಣಗಳಿಂದ ಬ್ಯಾಂಕ್​ನ ಸೇವೆಗಳು ಸ್ಥಗಿತಗೊಂಡಿದ್ದು, ಇದಕ್ಕಾಗಿ ವಿಷಾದಿಸುತ್ತೇವೆ ಎಂದು ಬ್ಯಾಂಕ್​ ಹೇಳಿದೆ.
ಆದರೆ ಎಟಿಎಂ ಸೇವೆಗಳು ಮತ್ತು ಪಿಓಎಸ್ ಯಂತ್ರಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಇದನ್ನು ಹೊರತುಪಡಿಸಿದರೆ ಆನ್​ಲೈನ್​ ಹಾಗೂ ಇತರ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ.
ನಮ್ಮ ಗ್ರಾಹಕರು ನಮ್ಮೊಂದಿಗೆ ಇರಬೇಕೆಂದು ನಾವು ವಿನಂತಿಸುತ್ತೇವೆ. ಶೀಘ್ರದಲ್ಲೇ ಸಾಮಾನ್ಯ ಸೇವೆ ಪುನರಾರಂಭಗೊಳ್ಳುತ್ತದೆ ಎಂದು ಬ್ಯಾಂಕ್ ತಿಳಿಸಿದೆ.
17ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ತಲಕಾವೇರಿ ತೀರ್ಥೋದ್ಭವ

ಪ್ರಧಾನಿ ಮೋದಿ ಜೀವನಚರಿತ್ರೆಯ ಸಿನಿಮಾದ​ ಸಹ ನಿರ್ಮಾಪಕರಿಗೆ ಜೀವ ಬೆದರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 6 =
Remember me
