ಮುಂಬೈ:ಒಂದು ವೇಳೆ ಒಬ್ಬ ವ್ಯಕ್ತಿಗೆ ಇಬ್ಬರು ಪತ್ನಿಯರಿದ್ದು, ಇಬ್ಬರಿಗೂ ಮಕ್ಕಳಿದ್ದರೆ ಆ ವ್ಯಕ್ತಿಯ ಹಣ ಯಾರ ಪಾಲಾಗುತ್ತದೆ? ಅದರಲ್ಲಿ ಪತ್ನಿಯರ ಪಾಲೆಷ್ಟು, ಮಕ್ಕಳ ಪಾಲೆಷ್ಟು ಎಂಬ ಬಗ್ಗೆ ಬಾಂಬೆ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.
ಹೈಕೋರ್ಟ್‌ ಹೇಳಿರುವ ಪ್ರಕಾರ, ಒಬ್ಬ ವ್ಯಕ್ತಿಗೆ ಇಬ್ಬರು ಹೆಂಡತಿಯರು ಇದ್ದರೆ, ಆತನ ಹಣ, ಆಸ್ತಿ ಎಲ್ಲದಕ್ಕೂ ಮೊದಲ ಹೆಂಡತಿ ಮಾತ್ರ ಅರ್ಹಳು. ಒಂದು ವೇಳೆ ಎರಡನೆಯ ಪತ್ನಿಗೆ ಮಕ್ಕಳು ಇದ್ದ ಪಕ್ಷದಲ್ಲಿ, ಆ ಮಕ್ಕಳು ಕೂಡ ಆಸ್ತಿಗೆ ಅರ್ಹರಾಗಿರುತ್ತಾರೆ ಎಂದಿದೆ.
ಇದರರ್ಥ ವ್ಯಕ್ತಿಯ ಆಸ್ತಿಪಾಸ್ತಿ ಹಾಗೂ ಹಣದಲ್ಲಿ ಮೊದಲ ಪತ್ನಿಗೆ ಮಾತ್ರ ಅಧಿಕಾರವಿದ್ದರೆ, ಇಬ್ಬರೂ ಪತ್ನಿಯರಿಂದ ಹುಟ್ಟಿದ ಮಕ್ಕಳು ಇದಕ್ಕೆ ಅರ್ಹರಾಗಿರುತ್ತಾರೆ.
ಕರೊನಾ ವೈರಸ್‌ನಿಂದ ಕಳೆದ ಮೇ 30ರಂದು ಮೃತಪಟ್ಟ ಮಹಾರಾಷ್ಟ್ರ ರೈಲ್ವೆ ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸುರೇಶ್ ಹತಂಕರ್ ಅವರ ಎರಡನೇ ಪತ್ನಿ ಆಸ್ತಿ ಹಂಚಿಕೆಗೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:ಕಚೇರಿಯಲ್ಲಿಯೇ ಕುಷ್ಟಗಿ ತಹಶೀಲ್ದಾರ್‌ ರಾಸಲೀಲೆ- ಕಿಸ್ಸಿಂಗ್‌ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕಥವಾಲ್ಲಾ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಕರ್ತವ್ಯದಲ್ಲಿದ್ದಾಗ ಮೃತಪಟ್ಟಿರುವ ಪೊಲೀಸ್ ಸಿಬ್ಬಂದಿಗೆ ರಾಜ್ಯ ಸರ್ಕಾರವು 65 ಲಕ್ಷ ರೂಪಾಯಿಗಳ ಪರಿಹಾರ ನೀಡುವ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಸುರೇಶರ್‌ ಅವರ ಇಬ್ಬರು ಹೆಂಡತಿಯರು ಆ ಹಣ ತಮಗೆ ಬರಬೇಕೆಂದು ಕೇಳಿಕೊಂಡು ಕೋರ್ಟ್‌ ಮೊರೆ ಹೋಗಿದ್ದರು.
ಅದಕ್ಕೆ ನ್ಯಾಯಪೀಠ, ಈ ಹಣ ಮೊದಲ ಹೆಂಡತಿಗೆ ಹಾಗೂ ಇಬ್ಬರೂ ಹೆಂಡತಿಯರ ಮಕ್ಕಳಿಗೆ ಈ ಹಣ ಸೇರುತ್ತದೆ ಎಂದಿದೆ.
ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!

ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ

ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!

ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿ ಡೆಲಿವರಿ: ಶ್ಲಾಘನೆಗಳ ಮಹಾಪೂರ

ಎಟಿಎಂ ಹಣ ಎಗರಿಸಿದ ಖದೀಮರು: ನಡೆದಾಡೋ ಸ್ಟೈಲ್‌ನಲ್ಲಿ ಸಿಕ್ಕಿಬಿದ್ದದ್ದೇ ರೋಚಕ…

ಹೋಟೆಲ್‌ನಲ್ಲಿ ರಾತ್ರಿ ಕಳೆದ ಪ್ರೇಮಿಗಳು ಮಾರನೆಯ ದಿನ ಶವವಾದರು!

VIDEO|ಕಚೇರಿಯಲ್ಲಿಯೇ ಕುಷ್ಟಗಿ ತಹಶೀಲ್ದಾರ್‌ ರಾಸಲೀಲೆ- ಕಿಸ್ಸಿಂಗ್‌ ವಿಡಿಯೋ ವೈರಲ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 + six =
Remember me
