ಪಯೋಂಗ್ಯಾಂಗ್:ಚೀನಾ ಮತ್ತು ರಷ್ಯಾವು ವಿಶ್ವಸಂಸ್ಥೆಯಲ್ಲಿ ಅಮೆರಿಕದ ಯತ್ನವನ್ನು ವಿಫಲಗೊಳಿಸಿದ ಬಳಿಕ, ಉತ್ತರ ಕೊರಿಯಾ ಮತ್ತೊಂದು ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗವನ್ನು ನಡೆಸಿದೆ.
ಜಪಾನ್ ಸಮುದ್ರವನ್ನು ಗುರಿಯಾಗಿಸಿಕೊಂಡು ಉತ್ತರ ಕೊರಿಯಾ ಕ್ಷಿಪಣಿ ಉಡಾಯಿಸುವ ಮೂಲಕ ಅಮೆರಿಕಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಿದೆ. ಈ ಬಗ್ಗೆ ಜಪಾನ್​ನ ಯೋನ್ಹಾಪ್ ನ್ಯೂಸ್ ಎಂಬ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯಲ್ಲಿ ವರದಿಯಾಗಿದೆ.
ಈ ಮೂಲಕ ಈ ವರ್ಷ ಪಯೋಂಗ್ಯಾಂಗ್ ನಡೆಸಿದ ಆರನೇ ಕ್ಷಿಪಣಿ ಪರೀಕ್ಷೆ ಇದಾಗಿದೆ. ಉತ್ತರ ಕೊರಿಯಾ ಈ ಹಿಂದೆ ಸಹ ಕ್ಷಿಪಣಿಯೊಂದನ್ನು ಉಡಾವಣೆ ಮಾಡಿತ್ತು. ಜಲಾಂತರ್ಗಾಮಿಯಿಂದ ಕ್ಷಿಪಣಿ ಉಡಾಯಿಸುವ ತಂತ್ರಜ್ಞಾನದ ಪರೀಕ್ಷೆ ಹಿನ್ನೆಲೆಯಲ್ಲಿ ಇತರ ರಾಷ್ಟ್ರಗಳು ಚಿಂತಿತವಾಗಿದ್ದು, ಕಳವಳವನ್ನು ವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
VIDEO: ಮಾಸ್ಕ್‌ ಹಾಕಿಕೊಂಡೇ ಊಟ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ- ವಿಡಿಯೋ ವೈರಲ್‌

VIDEO: ಜೀನ್ಸ್‌ ತೊಟ್ಟು ಕಾರಲ್ಲಿ ಬಂದು ಫ್ಲವರ್‌ಪಾಟ್‌ ಕದ್ದ ಸುಂದರಿಗೆ ಕೊನೆಗೂ ‘ಜ್ಞಾನೋದಯ’! ಕ್ಷಮೆ ಕೋರಿದ ‘ಕಳ್ಳಿ’…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 3 =
Remember me
