ಕೋಲ್ಕತಾ:ಪರ ಪುರುಷನ ಜತೆ ಸಂಬಂಧ ಹೊಂದಿರುವ ಕಾರಣಕ್ಕೆ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಥಳಿಸಿರುವ ಅಮಾನುಷ ಘಟನೆ ಪಶ್ಚಿಮ ಬಂಗಾಳದ ಅಲಿಪುರ್ದಾರ್‌ನಲ್ಲಿ ನಡೆದಿದೆಇಲ್ಲಿಯ ಪಂಚಾಯತ್ ಮಹಿಳೆಗೆ ಇಂಥದ್ದೊಂದು ಶಿಕ್ಷೆ ನೀಡಿದೆ. ಪಂಚಾಯತ್ ಸಭೆಯಲ್ಲಿಯೇ ಆಕೆಯನ್ನು ಬೆತ್ತಲೆಯಾಗಿ ಥಳಿಸಿ ನಂತರ ಹಳ್ಳಿಗೆ ಕರೆದುಕೊಂಡು ಹೋಗಲಾಗಿದೆ. ಗ್ರಾಮಸ್ಥರು ಇದರ ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ್ದಾರೆ!
ವಿಡಿಯೋ ನೋಡಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಈಕೆ ಬುಡಕಟ್ಟು ಈಕೆ ಕೆಲ ತಿಂಗಳ ಹಿಂದೆ ಪತಿಯನ್ನು ಬಿಟ್ಟು ಆ ವ್ಯಕ್ತಿಯ ಜತೆ ಗ್ರಾಮ ತೊರೆದಿದ್ದಳು. ಆದರೆ ಆತನ ಜತೆಯೂ ಜಗಳವಾಡಿ ಪುನಃ ಗ್ರಾಮಕ್ಕೆ ಬಂದಿದ್ದಳು. ಇದರಿಂದ ಸಿಟ್ಟುಗೊಂಡ ಗ್ರಾಮಸ್ಥರು ಈ ಶಿಕ್ಷೆ ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಸಭೆಯಲ್ಲಿದ್ದ ಯುವಕರು ಮಹಿಳೆಯ ಬಟ್ಟೆಗಳನ್ನು ಹರಿದುಹಾಕಿದ್ದು, ಆಕೆಯನ್ನು ಇಡೀ ಗ್ರಾಮದ ಸುತ್ತಲು ಬೆತ್ತಲೆಯಾಗಿಯೇ ತಿರುಗಿಸಲಾಗಿದೆ. ಇದರ ವಿಡಿಯೋ ಮಾಡಿ ಅಪ್‌ಲೋಡ್‌ ಮಾಡಲಾಗಿದೆ ಎಂದು ಅವರು ಹೇಳಿದರು.
ರಾಬರ್ಟ್‌ ನಿರ್ಮಾಪಕನ ಕೊಲೆ ಸ್ಕೆಚ್‌ ಹಾಕಿ ನೇಪಾಳದಲ್ಲಿ ಕುಳಿತ ‘ಕರಿ ಬಾಸ್‌’ ಸಿಕ್ಕಿಬಿದ್ದದ್ದೇ ರೋಚಕ…

ಇಬ್ಬರು ಅಂಧರಿಗೆ ಬೆಳಕು ನೀಡಿದ ವಿಜಯ್‌ ಕಣ್ಣುಗಳು: ಮಹಿಳೆಗೆ ಕಿಡ್ನಿ ಕಸಿ ಸಕ್ಸಸ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + two =
Remember me
