ಹರಿಯಾಣ:ಕಾಲೇಜಿನ ಕುಸ್ತಿ ಅಖಾಡಾದಲ್ಲಿ ಗುಂಡಿನ ದಾಳಿ ನಡೆದಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಈ ಘಟನೆಯಲ್ಲಿ ಅನೇಕ ಮಂದಿಗೆ ಗಂಭೀರ ಸ್ವರೂ‍ಪದ ಗಾಯಗಳಾಗಿವೆ.
ಕುಸ್ತಿ ಅಖಾಡಾ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಲಾಗಿದೆ. ಇವರು ಏತಕ್ಕಾಗಿ ದಾಳಿ ನಡೆಸಿದ್ದಾರೆ, ನಡೆಸಿದವರು ಯಾರ ಎಂಬ ಬಗ್ಗೆ ಇದುವರೆಗೆ ಮಾಹಿತಿ ಪತ್ತೆಯಾಗಿಲ್ಲ.
ಈ ಕುರಿತಂತೆ ಮಾತನಾಡಿದ ಪೊಲೀಸರು, ಗುಂಡಿನ ದಾಳಿಯಿಂದ ಮೃತಪಟ್ಟವರಲ್ಲಿ ಓರ್ವ ಕುಸ್ತಿ ತರಬೇತುದಾರನಾಗಿದ್ದು, ಕೆಲವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅಲ್ಲದೆ ಘಟನೆಯಲ್ಲಿ 3 ವರ್ಷದ ಬಾಲಕ ಕೂಡ ಗಾಯಗೊಂಡಿದ್ದಾನೆ ಎಂದು ತಿಳಿಸಿದ್ದಾರೆ.
ಈ ಕೃತ್ಯ ಎಸಗಿದವರು ಯಾರು ಎಂಬ ಕುರಿತು ತನಿಖೆ ನಡೆಸಲು ವಿಶೇಷ ತಂಡವೊಂದನ್ನು ರಚಿಸಲಾಗಿದೆ.ಘಟನೆ ಕುರಿತಂತೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ಸದ್ಯ ಗುಂಡು ಹಾರಿಸಿದವರು ಯಾರು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಶರ್ಮಾ ಮಾಹಿತಿ ನೀಡಿದ್ದಾರೆ.
ಬಂಜಾರ ನಾಯಕಿ, ಟಿಕ್‌ಟಾಕ್‌ ಸ್ಟಾರ್‌ ನಿಗೂಢ ಸಾವು- ಆಡಿಯೋ ಕ್ಲಿಪ್ಪಿಂಗ್‌ನಲ್ಲಿ ಮಹಾರಾಷ್ಟ್ರ ಸಚಿವನ ಹೆಸರು!

ಯಾರ್ರಿ ಕುಟುಂಬ ರಾಜಕಾರಣ ಮಾಡ್ತಿರೋರು? ಪ್ರಧಾನಿಯಾಗಿ 30 ವರ್ಷವಾಗಿದೆ… ರಾಹುಲ್‌ ಕಿಡಿಕಿಡಿ

ಮನೆ ಮನೆಗೆ ಆಹಾರ ವಿತರಿಸಿದ ಮುದ್ದು‌ ಪಾಂಡಾ: ಫೋಟೋ ನೋಡಿ ಖುಷಿಪಟ್ಟರು, ಪೂರ್ತಿ ಓದಿ ಪೆಚ್ಚಾದರು!

ತಾನು ಲವರ್‌ ಜತೆ ಮದುವೆಯಾಗಲು ಪತ್ನಿಯ ಸ್ಕೂಟಿಗೆ ಟ್ರ್ಯಾಕರ್‌ ಫಿಕ್ಸ್‌ ಮಾಡಿದ ಪತಿರಾಯ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 − 4 =
Remember me
