ಶಿಮ್ಲಾ:ಶಾಲಾ ಬಸ್ ಕಣಿವೆಗೆ ಉರುಳಿ ಮಕ್ಕಳು ಸೇರಿದಂತೆ 16 ಮಂದಿ ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ನಡೆದಿದೆ. ಸೈಂಜ್ ಕಣಿವೆಯ ನ್ಯೂಲಿ-ಶಂಶಾರ್ ರಸ್ತೆಯಲ್ಲಿ ಕುಲು-ಸೈಂಜ್‌ಗೆ ಬಳಿ ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಮೃತಪಟ್ಟವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳೇ ಆಗಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನೂ ಏರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಭೀಕರ ಬಸ್ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ಟ್ವೀಟ್​ ಮೂಲಕ ತಿಳಿಸಿದ್ದಾರೆ.
ಕಿಡ್ನಿ ಸಮಸ್ಯೆ ಚಿಕಿತ್ಸೆಗೆ ವಿದೇಶಕ್ಕೆ ಹೊರಟಾಗಲೇ ಭಾರಿ ಅವಘಡ: ಜಾರಿಬಿದ್ದು ಮೂಳೆ ಮುರಿದುಕೊಂಡ ಲಾಲೂ

ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಕನ್ನಡತಿ: ಯಾರೀ ಉಡುಪಿ ಮೂಲದ ಬೆಡಗಿ?

ಬಿಜೆಪಿ ಐಟಿ ಸೆಲ್ ಮುಖ್ಯಸ್ಥನ ಭಯಾನಕ ಹಿಸ್ಟರಿ! ಜಮ್ಮುವಿನಲ್ಲಿ ಬಂಧಿಸಿರೋ ಉಗ್ರನ ಹಿನ್ನೆಲೆ ನೋಡಿ ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 4 =
Remember me
