ಬುಂದೇಲ್​ಖಂಡ (ಮಧ್ಯಪ್ರದೇಶ):ಕೆಲವೊಂದು ಘಟನೆಗಳು ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ ಎಲ್ಲ ಊಹೆಗೂ ನಿಲುಕಿ ನಡೆಯುತ್ತದೆ. ಪವಾಡ ಎನ್ನಬಹುದಾದ ಘಟನೆಗಳು ನಡೆಯುತ್ತಲೇ ಇರುವುದು ಆಗಾಗ ವರದಿಯಾಗುತ್ತಿರುತ್ತದೆ.
ಅಂಥದ್ದೇ ಒಂದು ಘಟನೆ ಮಧ್ಯಪ್ರದೇಶದ ಜಟಾಶಂಕರ ಧಾಮದಲ್ಲಿ ನಡೆದಿದೆ. ಇಲ್ಲಿಯ ಬುಂದೇಲ್​ಖಂಡದ ಕೇದಾರನಾಥದಲ್ಲಿರುವ ಶಿವಧಾಮದಲ್ಲಿ ಈ ಪವಾಡ ನಡೆದಿದೆ.
ಸದಾ ಪವಾಡಗಳಿಗೆ ಹೆಸರುವಾಸಿಯಾಗಿರುವ ಶಿವಧಾಮದಲ್ಲಿ ನಿನ್ನೆ ರಾತ್ರಿ ದೇವಸ್ಥಾನಕ್ಕೆ ಆಗಮಿಸಿರುವ ಹಾವೊಂದು ಶಿವಲಿಂಗದ ಸುತ್ತಲೂ ಪ್ರದಕ್ಷಿಣೆ ಹಾಕಿದೆ. ಅದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಶಿವಲಿಂಗದ ಸುತ್ತಲೂ ಹಾವು ಅನೇಕ ಸಲ ಪ್ರದಕ್ಷಿಣೆ ಹಾಕಿದೆ. ಇದರ ದೃಶ್ಯವನ್ನು ಕಂಡು ಭಕ್ತರು ಪುನೀತರಾಗಿದ್ದಾರೆ. ರಾತ್ರಿ ಬೆಳಗಾಗುವುದರೊಳಗೆ ಈ ಸುದ್ದಿ ಮಿಂಚಿನಂತೆ ಹರಡಿ ದೇವಾಲಯಕ್ಕೆ ಜನರು ಆಗಮಿಸುತ್ತಿದ್ದಾರೆ.
ಈ ಕುರಿತು ಟ್ರಸ್ಟ್​ನ ಅಧೀಕ್ಷಕ ಜೆ.ಪಿ ಖರೆ ಮಾತನಾಡಿದ್ದು, ಇದು ಹೊಸ ವಿಷಯವಲ್ಲ. ದೇವಸ್ಥಾನದಲ್ಲಿ ರುದ್ರಾಭಿಷೇಕ ನಡೆಯುವ ದಿನ ಈ ಸರ್ಪ ಇಲ್ಲಿಗೆ ಬರುತ್ತದೆ. ಇಲ್ಲಿಯವರೆಗೂ ಯಾರಿಗೂ ಕೂಡ ಅಪಾಯ ಮಾಡಿಲ್ಲ. ನಿನ್ನೆ ರಾತ್ರಿ ಕೂಡ ಬಂದಿದೆಯಷ್ಟೇ ಎಂದಿದ್ದಾರೆ.
ಪೊಲೀಸ್‌ ಠಾಣೆ ಮೆಟ್ಟಿಲೇರಿದ ಐಎಎಸ್‌ ದಂಪತಿ ಫಸ್ಟ್‌ನೈಟ್ ಕೇಸ್‌! 32 ವರ್ಷಗಳ ಬಳಿಕ ದೂರು

ಲಖನೌ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌: ಹುಸಿಯಾಯ್ತು ಮುಲಾಯಂ ಸೊಸೆ, ಬಹುಗುಣ ಪುತ್ರನ ನಿರೀಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 2 =
Remember me
