ಬೆಂಗಳೂರು:ಕರೊನಾ ಹಿನ್ನೆಲೆಯಲ್ಲಿ ಈ ವರ್ಷದ ಸಿಬಿಎಸ್​ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಮೇ 4ರಿಂದ ಜೂನ್​ 7ರವರೆಗೆ ಪರೀಕ್ಷೆ ನಡೆಯಬೇಕಿತ್ತು. ಆದರೆ ಅದನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಅಂಕಗಗಳನ್ನು ನೀಡಲಾಗುತ್ತಿದೆ.
ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. ಫಲಿತಾಂಶಕ್ಕಾಗಿhttp://cbseresults.nic.inಅಥವಾhttp://cbse.nic.inಗೆ ಭೇಟಿ ನೀಡಿ ನಿಮ್ಮ ಅಂಕಗಳನ್ನು ಪರಿಶೀಲಿಸಬಹುದು.
ಈ ಲಿಂಕ್​ ಕ್ಲಿಕ್​ ಮಾಡಿದ ನಂತರ, ರೋಲ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿದರೆ ಫಲಿತಾಂಶ ಕಾಣಿಸುತ್ತದೆ. ಇದನ್ನು ಡೌನ್‌ಲೋಡ್ ಮಾಡಿ ಮತ್ತು ಉಲ್ಲೇಖಕ್ಕಾಗಿ ಪ್ರಿಂಟ್ ತೆಗೆದುಕೊಳ್ಳಿ.
ವಿದ್ಯಾರ್ಥಿಗಳು ಮೊಬೈಲ್ ಮತ್ತು ಇಮೇಲ್ ಐಡಿಗಳಲ್ಲಿ ಎಸ್‌ಎಂಎಸ್ ಮೂಲಕವೂ ಫಲಿತಾಂಶವನ್ನು ಪಡೆದುಕೊಳ್ಳಲು ಸಿಬಿಎಸ್​ಇ ಅನುವು ಮಾಡಿಕೊಟ್ಟಿದೆ.SMS ಮೂಲಕ ಹೇಗೆ ಪರಿಶೀಲಿಸುವುದು : cbse10<space>roll number<space>date of birth<space>school number<space>centre number and send it to 7738299899.
ದೂರವಾಣಿ ಮೂಲಕ: ದೆಹಲಿಗೆ: 24300699 ಇತರ ಭಾಗಗಳು: 011-24300699
Dear StudentsResults can be accessed onhttps://t.co/JfDBA2YU8Forhttps://t.co/9z38Le7QWUor DigiLocker
Find your Roll Number using the Finder onhttps://t.co/1RMO8azHpP#CBSEResults#CBSEpic.twitter.com/vxdP1NFcLJ
— CBSE HQ (@cbseindia29)August 3, 2021

ಎಸ್ಸೆಸ್ಸೆಲ್ಸಿ ಉತ್ತೀರ್ಣರಿಗೆ ಪೊಲೀಸ್‌ ಪಡೆಯಲ್ಲಿ 250 ಹುದ್ದೆಗಳು: 33 ಸಾವಿರ ರೂ.ವರೆಗೆ ಸಂಬಳ


ಎಸ್ಸೆಸ್ಸೆಲ್ಸಿ ಉತ್ತೀರ್ಣರಿಗೆ ಪೊಲೀಸ್‌ ಪಡೆಯಲ್ಲಿ 250 ಹುದ್ದೆಗಳು: 33 ಸಾವಿರ ರೂ.ವರೆಗೆ ಸಂಬಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − six =
Remember me
