ನವದೆಹಲಿ:ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಹಿನ್ನೆಲೆಯಲ್ಲಿ, ಬಿಹಾರದ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಅವರನ್ನು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆ ದಿನವಾಗಿತ್ತು. ಸ್ವತಂತ್ರ ಅಭ್ಯರ್ಥಿಯಾಗಿದ್ದ ಶ್ಯಾಮ್ ನಂದನ್ ಪ್ರಸಾದ್ ಅವರು ನಾಮಪತ್ರ ಸಲ್ಲಿಸಿದ್ದರು.
ಆದರೆ 243 ಮಂದಿ ವಿಧಾನಸಭೆಯ ಸದಸ್ಯರ ಪೈಕಿ ಶ್ಯಾಮ್​ ನಂದನ್​ ಪ್ರಸಾದ್​ ಅವರಿಗೆ 10ಕ್ಕಿಂತಲೂ ಕಡಿಮೆ ಬೆಂಬಲ ಸಿಕ್ಕಿದ್ದ ಹಿನ್ನೆಲೆಯಲ್ಲಿ ಅದನ್ನು ತಿರಸ್ಕರಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಸುಶೀಲ್​ ಕುಮಾರ್​ ಅವರ ನಾಮಪತ್ರವೊಂದೇ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಅಡಲಾಗಿದೆ.ಸುಶೀಲ್ ಮೋದಿಯವರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಅವರ ಪ್ರಮಾಣಪತ್ರವನ್ನು ಹಸ್ತಾಂತರಿಸಲಾಯಿತು.
ಪತ್ನಿಯ ಮೇಲಿನ ಸಿಟ್ಟಿನಿಂದ 450 ಕಿ.ಮೀ ನಡೆದ ಪತಿರಾಯ ಪೊಲೀಸರಿಂದ ದಂಡ ಹಾಕಿಸಿಕೊಂಡ!

ಮಗ ಜೀವಂತ ಬೇಕೆಂದ್ರೆ 3 ಲಕ್ಷ ಕೊಡಿ- ವಿಡಿಯೋ ನೋಡಿ ಬೆಚ್ಚಿಬಿದ್ದ ಅಪ್ಪ… ಮುಂದೇನಾಯ್ತು ನೋಡಿ…

ಯೋಧನ ಪ್ರಾಣ ಕಾಪಾಡಿ ಕೈ ಕಳೆದುಕೊಂಡ ಯುವತಿಯೀಗ ಬಿಜೆಪಿ ಅಭ್ಯರ್ಥಿ- ಇಲ್ಲೊಂದು ಅಪರೂಪದ ಲವ್​ ಸ್ಟೋರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three + 20 =
Remember me
