ಸೇಲಂ:ತಮಿಳುನಾಡಿನಲ್ಲಿ ಈಗ ಸಿಹಿ ಹಗರಣ ಭಾರಿ ಸುದ್ದಿ ಮಾಡುತ್ತಿದೆ. ಎಐಎಡಿಎಂಕೆ ಮಾಜಿ ಸಚಿವ ಕೆ.ಟಿ. ರಾಜೇಂದ್ರ ಬಾಲಾಜಿ ಅವರ ಸುತ್ತ ಈ ಹಗರಣ ಸುತ್ತಿಕೊಂಡಿದೆ. ಕಳೆದ ವರ್ಷ ಸರ್ಕಾರಿ ಹಾಲಿನ ಉತ್ಪಾದಕ ಆವಿನ್ ಘಟಕದಿಂದ ಸರಿ ಸುಮಾರು 1.50 ಟನ್ ಸಿಹಿ ತಿನಿಸುಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ತನಿಖೆಗೆ ಪಟ್ಟು ಹಿಡಿಯಲಾಗಿದೆ.
ಕಳೆದ ವರ್ಷ ದೀಪಾವಳಿ ಹಬ್ಬದ ವೇಳೆ ಬಾಲಾಜಿ ಅವರು ಹಣ ಪಾವತಿಸದೇ 1.50 ಟನ್ ಸಿಹಿ ತಿನಿಸುಗಳನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ನಂತರ ಅದನ್ನು ವಿತರಿಸಿದ್ದಾರೆ ಎಂದಿರುವ ಹೈನುಗಾರಿಕೆ ಸಚಿವ ಎಸ್. ಎಂ. ನಾಸರ್, ತಮ್ಮ ಬಳಿ ಇದಕ್ಕೆ ಸಂಬಂಧಪಟ್ಟ ಸಾಕಷ್ಟು ಸಾಕ್ಷ್ಯಧಾರಗಳಿವೆ. ಈ ಬಗ್ಗೆ ತನಿಖೆ ಮಾಡಲಾಗುವುದು ಎಂದಿದ್ದಾರೆ.
ಡೈರಿ ಘಟಕದಲ್ಲಿ ಉದ್ಯೋಗ ನೇಮಕಾತಿಯಲ್ಲೂ ಅವ್ಯವಹಾರ ನಡೆದಿದೆ. ದಲ್ಲಾಳಿ ಹಾಗೂ ಮಧ್ಯವರ್ತಿಗಳ ಮುಖಾಂತರ ಕೆಲಸ ನೀಡಲಾಗಿದೆ ಎಂದೂ ಆರೋಪಿಸಿರುವ ನಾಸರ್‌, ಈ ಬಗ್ಗೆಯೂ ಸೂಕ್ತ ತನಿಖೆ ಆಗಲಿದೆ. ಸರ್ಕಾರದ ವತಿಯಿಂದ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಈಕೆಗಿದೆ ಎರಡೆರಡು ಯೋನಿ, ಎರಡು ಗರ್ಭಕೋಶ- ಎರಡು ಬಾರಿ ಮಾಸಿಕ ಋತುಸ್ರಾವ: ಇವಳೀಗ ಗರ್ಭವತಿ!

ಮದುವೆಯೆಂಬ ದುಃಸ್ವಪ್ನ: ಒಟ್ಟಿಗೇ ಸಾವಿನ ಹಾದಿ ತುಳಿದ ಮಂಡ್ಯದ ಅವಳಿ ಸಹೋದರಿಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 15 =
Remember me
