ಚೆನ್ನೈ:ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯ ಈವರೆಗಿನ ಟ್ರೆಂಡ್‌ ಗಮನಿಸಿದರೆ, ಡಿಎಂಕೆಯ ಎಂ.ಕೆ.ಸ್ಟಾಲಿನ್‌ ಮುಖ್ಯಮಂತ್ರಿಯ ಖುರ್ಚಿಯತ್ತ ದಾಪಗಾಲು ಇಟ್ಟಿದ್ದಾರೆ. ಇದಕ್ಕೆ ಕಾರಣ ಡಿಎಂಕೆ ಪಕ್ಷ ಮ್ಯಾಜಿಕ್‌ ನಂಬರ್‌ ದಾಟಿದೆ.
233 ಕ್ಷೇತ್ರಗಳಲ್ಲಿ ಜಯ ಸಾಧಿಸಲು 118 ಸ್ಥಾನಗಳನ್ನು ಗೆಲ್ಲಬೇಕಿತ್ತು. ಆದರೆ ಸದ್ಯದ ಮತಎಣಿಕೆಯ ಪ್ರಕ್ರಿಯೆಯನ್ನು ಗಮನಿಸಿದರೆ 153 ಕ್ಷೇತ್ರಗಳಲ್ಲಿ ಡಿಎಂಕೆ ಮುನ್ನಡೆ ಸಾಧಿಸಿದೆ. ಈ ಮೂಲಕ ಡಿಎಂಕೆ ಪಕ್ಷದ ಚಿಹ್ನೆಯಾಗಿರುವ ಸೂರ್ಯವು ಉದಯವಾಗಲಿದೆ ಎಂದೇ ಬಣ್ಣಿಸಲಾಗುತ್ತಿದೆ.
ಆಡಳಿತಾರೂಢ ಎಐಎಡಿಎಂಕೆ ಸದ್ಯದ ಸ್ಥಿತಿಯಲ್ಲಿ ಭಾರಿ ಹಿನ್ನಡೆ ಸಾಧಿಸಿದ್ದು, 104 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮುರುಗನ್ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕೇರಳದ ಸಿಎಂ ಮೊಗದಲ್ಲಿ ಭಾರಿ ಹರ್ಷ: ಎಲ್‌ಡಿಎಫ್‌ ಮೈತ್ರಿಕೂಟ 78 ಕ್ಷೇತ್ರಗಳಲ್ಲಿ ದಾ‍ಪುಗಾಲು

ತಮಿಳುನಾಡು ಫೈಟ್‌: ಕೊಳತ್ತೂರಿನಲ್ಲಿ ಸ್ಟಾಲಿನ್‌ ಮುನ್ನಡೆ, ಕೊಯಮತ್ತೂರಿನಲ್ಲಿ ಕಮಲ್‌ ಹಾಸನ್‌ ಹಿನ್ನಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + one =
Remember me
