ಚೆನ್ನೈ:ಕುಡಿದ ಮತ್ತಿನಲ್ಲಿ ಗಣಿತ ಶಿಕ್ಷಕನೊಬ್ಬ ರಾತ್ರಿ ವೇಳೆ ಪೋರ್ನ್‌ ವಿಡಿಯೋ ಒಂದನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ಗಳಿಗೆ ಕಳುಹಿಸಿದ್ದಾರೆ. ಈ ವಿಡಿಯೋ ಆನ್‌ಲೈನ್‌ ಕ್ಲಾಸ್‌ಗಾಗಿ ವಿದ್ಯಾರ್ಥಿಗಳು ಇರುವ ಗ್ರೂಪ್‌ಗಳಿಗೂ ಹೋಗಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಪಾಲಕರು ದಂಗಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಅಂಬತ್ತೂರಿನ ಮತ್ತಿವನನ್ ಎಂಬಾತ ಅಶ್ಲೀಲ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಈ ಗ್ರೂಪ್‌ನಲ್ಲಿ ಕೆಲವು ಇವರ ಕ್ಲಾಸ್‌ನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು. ಬೆಳಗ್ಗೆ ಆನ್‌ಲೈನ್‌ ಕ್ಲಾಸ್‌ಗಾಗಿ ಮೊಬೈಲ್‌ ನೋಡಿದಾಗ ವಿದ್ಯಾರ್ಥಿಗಳು ದಂಗಾಗಿ ಹೋಗಿದ್ದಾರೆ.
ಕೂಡಲೇ ಅವರು ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದರು. ಬಳಿಕ ಶಿಕ್ಷಕ ಅಂಬತ್ತೂರಿನ ಮತ್ತಿವನನ್ ಅವರನ್ನು ಮಂಡಳಿಯವರು ಕರೆದು ತನಿಖೆ ನಡೆಸಿದೆ. ಮದ್ಯ ಸೇವನೆಯ ಅಮಲಿನಲ್ಲಿ ವಿಡಿಯೋ ಈ ಗ್ರೂಪ್‌ಗೂ ಶೇರ್‌ ಆಗಿದೆ ಎಂದು ಶಿಕ್ಷಕ ಹೇಳಿಕೆ ನೀಡಿದ್ದಾರೆ. ಸದ್ಯ ಪೊಲೀಸರು ಮತ್ತಿವನನ್‍ನನ್ನು ಪೋಕ್ಸೊ ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ ಬಂಧಿಸಿದ್ದಾರೆ.
ಪ್ರಿಯಕರನ ಜತೆ ವೈಮನಸ್ಸು, ದುಡುಕಿ ನಿರ್ಧಾರ ತೆಗೆದುಕೊಂಡ ಬೀದರ್‌ನ ಯುವ ವೈದ್ಯೆ ನೇಣಿಗೆ ಶರಣು!

VIDEO: ಮಂಟಪದಲ್ಲೇ ವರದಕ್ಷಿಣೆಗೆ ಬೇಡಿಕೆ ಇಟ್ಟ- ಮಾಡೇ ಬಿಟ್ರು ಮಹಾ ‘ವರಪೂಜೆ’: ಎದ್ದುಬಿದ್ದು ಓಡಿಹೋದ ಭಾವಿಪತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 3 =
Remember me
