ಬೆಂಗಳೂರು:ಇತ್ತೀಚೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರನ್ನಾಗಿ ನೇಮಕಗೊಂಡಿರುವ ಸಚಿವ ಮನ್ಸುಖ್ ಎಲ್ ಮಾಂಡವಿಯಾ ಅವರ ಕಾರ್ಯವೈಖರಿಯನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಶ್ಲಾಘಿಸಿದ್ದಾರೆ.
ಗುಜರಾತ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಖಾತೆಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಮನ್ಸುಖ್ ಅವರು ಕೋವಿಡ್ ಎರಡನೇ ಅಲೆಯ ನಿರ್ವಹಣೆಯಲ್ಲಿನ ತೆಗೆದುಕೊಂಡಿರುವ ದಿಟ್ಟ ನಿರ್ಧಾರಗಳು ಹಾಗೂ ಮೂರನೇ ಅಲೆಯ ನಿರೀಕ್ಷಿತ ಬಿಕ್ಕಟ್ಟನ್ನು ತಗ್ಗಿಸುವಲ್ಲಿ ನಡೆಸುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.
ಕೂ ಆ್ಯಪ್‌ನಲ್ಲಿ ಈ ವಿಷಯವನ್ನು ತೇಜಸ್ವಿ ಸೂರ್ಯ ಹೇಳಿದ್ದಾರೆ. ಮನ್ಸುಖ್ ಎಲ್ ಮಾಂಡವಿಯಾ ಅವರ ರಾಜ್ಯಸಭೆಯಲ್ಲಿನ ಭಾಷಣದ ವೀಡಿಯೊವನ್ನು ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ, ಮನ್ಸುಲ್‌ ಅವರ ಸತತ ಪ್ರಯತ್ನಗಳಿಗೆ ಧನ್ಯವಾದ ಸಲ್ಲಿಸಿದರು.
ಮನ್ಸುಖ್ ಅವರ ಭಾಷಣ ಇಲ್ಲಿ ಕೇಳಬಹುದು:

ಬಿಎಸ್‌ವೈ ಚಮಚ ಅಲ್ಲದಿರೋದೇ ದೊಡ್ಡ ಸಮಸ್ಯೆ- ಅದಕ್ಕೇ ಇಲ್ಲಸಲ್ಲದ ಪಿತೂರಿ ಎಂದ ಸುಬ್ರಮಣಿಯನ್‌ ಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + thirteen =
Remember me
