ಹೈದರಾಬಾದ್:ಟಿಆರ್‌ಎಸ್ ಪಕ್ಷದ ಶಾಸಕ ಎಸ್.ರಾಮಲಿಂಗಾ ರೆಡ್ಡಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ರೆಡ್ಡಿಯವರು ದುಬ್ಬಾಕಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
59 ವರ್ಷದ ರಾಮಲಿಂಗಾ ರೆಡ್ಡಿ ಇತ್ತೀಚೆಗೆ ಕೊಂಪಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೊಳಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆನಾರೋಗ್ಯ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸುಮಾರು 2.30ಕ್ಕೆ ಗಾಚಿಬೌಲಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದಾಗಿ ಮೃಪಟ್ಟಿದ್ದಾರೆ.
#Hyderabad: Telangana Rashtra Samiti MLA from Dubbaka, S.Ramalinga Reddy passed away today due to heart attack.pic.twitter.com/XHfBkddL1R
— ANI (@ANI)August 6, 2020

ತೆಲಂಗಾಣ ರಾಷ್ಟ್ರೀಯ ಪಕ್ಷದ ಹಿರಿಯ ನಾಯಕರಲ್ಲಿ ರಾಮಲಿಂಗಾ ರೆಡ್ಡಿ ಸಹ ಒಬ್ಬರಾಗಿದ್ದರು. ಶಾಸಕರ ಅಂತಿಮ ವಿಧಿವಿಧಾನಗಳು ದುಬ್ಬಾಕಾ ಕ್ಷೇತ್ರದ ಸ್ವಗ್ರಾಮ ಚಿತ್ತಾಪುರದಲ್ಲಿ ನಡೆಯಲಿವೆ.
ರೆಡ್ಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ವಿಷಯ ಕೇಳಿ ಮನಸ್ಸು ಭಾರವಾಯ್ತು. ತೆಲಂಗಾಣ ಪರ ಆಂದೋಲನದಲ್ಲಿ ರಾಮಲಿಂಗಾ ರೆಡ್ಡಿ ಪ್ರಮುಖ ನಾಯಕರಾಗಿದ್ದರು. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಪ್ರೇಮಿಯ ಜತೆ ಮಗಳನ್ನೇ ಜೀವಂತ ಸುಟ್ಟುಕೊಂದ ಪಾಲಕರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 6 =
Remember me
