ಶ್ರೀನಗರ:ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ನಿಲ್ಲುತ್ತಿಲ್ಲ. ಒಂದರ ಮೇಲೊಂದರಂತೆ ಬಾಂಬ್‌ ಸ್ಫೋಟಿಸುತ್ತಿರುವ ಉಗ್ರರು ಇದೀಗ ಜಮ್ಮು-ಕಾಶ್ಮೀರದ ಮಾಜಿ ಪೊಲೀಸ್ ಅಧಿಕಾರಿ, ಅವರ ಪತ್ನಿ ಮತ್ತು ಪುತ್ರಿಯನ್ನು ಹತ್ಯೆ ಮಾಡಿದ್ದಾರೆ! ಪುಲ್ವಾಮಾ ಜಿಲ್ಲೆಯ ಹರಿಪರಿಗಂ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಸ್ಪೆಷಲ್ ಪೊಲೀಸ್ ಆಫಿಸರ್ ಮನೆಗೆ ನುಗ್ಗಿದ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಅಧಿಕಾರಿ ಫಯಾಜ್ ಅಹಮದ್ (41) ಅವರ ಪತ್ನಿ ರಾಜಾ ಬೇಗಂ ಹಾಗೂ ಮಗಳು ರಫಿಯಾ (23) ಮೃತಪಟ್ಟಿದ್ದಾರೆ. ಸದ್ಯ ಇಲಾಖೆಯಲ್ಲಿ ನಾಕಾಬಂದಿ ಹಾಕಲಾಗಿದ್ದು, ಸರ್ಚಿಂಗ್ ಆಪರೇಷನ್ ಆರಂಭಿಸಲಾಗಿದೆ.
ಫಯಾಜ್ ಅಹ್ಮದ್ ಮನೆಗೆ ನುಗ್ಗಿದ ಉಗ್ರರು ನಿರಂತರ ಗುಂಡಿನ ಸುರಿಮಳೆಗೈದಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿ ಮತ್ತು ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕಲಿಲ್ಲ. ನಿನ್ನೆ ನಡೆದಿರುವ ಈ ಘಟನೆಯ ನಂತರ ಉಗ್ರರು ಪರಾರಿಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗಿದೆ.
ಹುಟ್ಟುಹಬ್ಬದ ಪಾರ್ಟಿಗೆ ಸಿಂಹ ತಂದ ಬರ್ತ್‌ಡೇ ಗರ್ಲ್‌: ವಿಡಿಯೋ ವೈರಲ್‌- ನೆಟ್ಟಿಗರು ಗರಂ

ಹೆಚ್ಚು ಮದುವೆಯಾಗಲು ಮಹಿಳೆಗೂ ನೀಡಲಾಗ್ತಿದೆ ಸ್ವಾತಂತ್ರ್ಯ! ಹಿರಿಹಿರಿ ಹಿಗ್ಗಿದ್ದ ಗಂಡಂದಿರ ಸ್ಥಿತಿಯೀಗ ಚಿಂತಾಜನಕ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five + eighteen =
Remember me
