ದಿಸ್ಪುರ್:ಅಸ್ಸಾಂ ನಾಗಲ್ಯಾಂಡ್ ಗಡಿಯ ವೆಸ್ಟ್ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಏಳು ಮಂದಿ ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಈ ಉಗ್ರರು ನ್ಯಾಷನಲ್ ಲಿಬರ್ಟಿ ಆರ್ಮಿ(ಡಿಎನ್‍ಎಲ್‍ಎ) ಸೇರಿದವರಾಗಿದ್ದಾರೆ.
ಉಗ್ರರಿಂದ ಎಕೆ-47 ಸೇರಿದಂತೆ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಉಗ್ರರ ನಾಯಕರು ಗಾಯಗೊಂಡಿರುವ ಶಂಖೆ ಇದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಈ ಭಾಗದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದೆ. ಮೇ 14ರಂದು ಅಸ್ಸಾಂನ ತಿನ್ಸೂಕಿಯಾ ಪ್ರದೇಶದಲ್ಲಿ ನಡೆದ ಗ್ರನೇಡ್ ದಾಳಿ ವೇಳೆ ಇಬ್ಬರು ನಾಗರಿಕರು ಮೃತಪಟ್ಟಿದ್ದರು. ಗುಪ್ತಚರ ದಳದ ಮಾಹಿತಿ ಮೇರೆಗೆ ವೆಸ್ಟ್ ಕರ್ಬಿ ಆಂಗ್ಲಾಂಗ್ ಎಎಸ್‍ಪಿ ಪ್ರಕಾಶ್ ಸೋನುವಾಲ್ ಅವರ ನೇತೃತ್ವದಲ್ಲಿ ಅಸ್ಸಾಂ ರೈಫಲ್ಸ್ ಪರ್ಸನಲ್‌ ಹಾಗೂ ಪೊಲೀಸರ ತಂಡ ಜಿಲ್ಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿವೆ ಎಂದು ಮೂಲಗಳು ಹೇಳಿವೆ.
ಲಾಕ್‌ಡೌನ್‌ ವೇಳೆ ಮಂಗಳೂರಿನಲ್ಲಿ ಪ್ರತ್ಯಕ್ಷವಾದ ‘ಮತ್ಸ್ಯಕನ್ಯೆ‘! ಜಾಲತಾಣದ ತುಂಬ ಈಕೆಯದ್ದೇ ಹವಾ..

ಭೌತಶಾಸ್ತ್ರಜ್ಞ ಐನ್‌ಸ್ಟೀನ್‌ನ ಈ ಪತ್ರ 10 ಕೋಟಿ ರೂ.ಗೆ ಹರಾಜು! ಅದರಲ್ಲೇನಿದೆ ಅಂಥ ವಿಶೇಷತೆ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen + twelve =
Remember me
