ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಕುಪ್ವಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಈ ಚಕಮಕಿಯಲ್ಲಿ ಒಬ್ಬ ಕ್ಯಾಪ್ಟನ್ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದೆ. ಉತ್ತರ ಕಾಶ್ಮೀರದ ಜಿಲ್ಲೆಯ ಮಚಲಿ ಸೆಕ್ಟರ್‌ನಲ್ಲಿ ಮೂವರು ಶಸ್ತ್ರ ಸಜ್ಜಿತ ಉಗ್ರರು ಭದ್ರತಾ ಪಡೆಗಳ ಯೋಧರ ಮೇಲೆ ದಾಳಿ ನಡೆಸಿದ್ದಾರೆ. ಈ ಚಕಮಕಿಯಲ್ಲಿ ಮೂವರು ಯೋಧರು ಕೂಡ ಹುತಾತ್ಮರಾಗಿದ್ದಾರೆ.
ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸುವ ಪ್ರಯತ್ನದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಡಿಮಾನಿಟೈಸೇಷನ್ ಆಗಿ ನಾಲ್ಕು ವರ್ಷ; ಮೋದಿ ಏನೆಂದರು?
ನವೆಂಬರ್ 7 ಮತ್ತು 8 ರ ಮಧ್ಯರಾತ್ರಿ ಶಸ್ತ್ರಸಜ್ಜಿತ ಉಗ್ರರು ಅವಿತಿರುವ ಕುರಿತಾಗಿ ಬಿಎಸ್‌ಎಫ್‌ನ ಗಸ್ತು ಪಡೆ ಪತ್ತೆ ಹಚ್ಚಿತ್ತು. ತದನಂತರ ಎನ್‌ಕೌಂಟರ್‌ ನಡೆದಿದೆ. ಘಟನಾ ಸ್ಥಳದಿಂದ ಎಕೆ ರೈಫಲ್ ಮತ್ತು ಎರಡು ಚೀಲ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತಮಿಳುನಾಡಿನ ತುಳಸೇಂದ್ರಪುರದಲ್ಲಿ ವಾರದ ಮೊದಲೇ ದೀಪಾವಳಿ: ಇದಕ್ಕೆ ಕಾರಣ ಅಮೆರಿಕ!

ಪೊಲೀಸ್‌ಗೆ ‘ಪುಲಿಷ್’ ಎಂದು ಬರೆದು ಸಿಕ್ಕಿಬಿದ್ದ ಕೊಲೆಗಾರ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × three =
Remember me
