ಕೊಲಂಬೋ:ಶ್ರೀಲಂಕಾ ಕಂಡ ಅತ್ಯುತ್ತಮ ಕ್ರಿಕೆಟಿಗ, ಅಂತಾರಾಷ್ಟ್ರೀಯ ಖ್ಯಾತಿಯ ತಿಸಾರ್‌ ಪರೇರಾ ಅವರು ಕ್ರಿಕೆಟ್‌ನ ಅಂತಾರಾಷ್ಟ್ರೀಯ ಆಟಕ್ಕೆ ದಿಢೀರ್‌ ನಿವೃತ್ತ ಘೋಷಿಸಿದ್ದಾರೆ.
32 ವರ್ಷದ ತಿಸಾರ ಪೆರೇರಾ ಅವರ ನಿವೃತ್ತಿಯ ಕುರಿತು ಶ್ರೀಲಂಕಾ ಕ್ರಿಕೆಟ್ ತನ್ನ ಅಧಿಕೃತ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದೆ. ತಾವು ಟಿ20 ಫ್ರಾಂಚೈಸಿ ಲೀಗ್‌ನಲ್ಲಿ ಪಾಲ್ಗೊಳ್ಳುವುದಾಗಿ ಪರೇರಾ ಖಚಿತಪಡಿಸಿದ್ದಾರೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ ಬಾಂಗ್ಲಾದೇಶ ವಿರುದ್ದ ಸೀಮಿತ ಓವರ್‌ಗಳ ಸರಣಿಯಲ್ಲಿ ಯುವ ಕ್ರಿಕೆಟಿಗರಿಗೆ ಮಣೆಹಾಕುವುದನ್ನು ಮನಗಂಡು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಲು ಇವರು ತೀರ್ಮಾನಿಸಿರುವುದಾಗಿ ಹೇಳಲಾಗಿದೆ.
Sri Lanka Cricket wishes to announce the retirement of Thisara Perera from International Cricket with immediate effect.
READ:https://t.co/RhvX9MqbSQ⬇️
— Sri Lanka Cricket 🇱🇰 (@OfficialSLC)May 3, 2021

2009 ಡಿಸೆಂಬರ್ 24ರಂದು ನಡೆದಿದ್ದ ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ತರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಏಕದಿನ ಕ್ರಿಕೆಟ್‌ನಲ್ಲಿ 166 ಪಂದ್ಯಗಳನ್ನಾಡಿರುವ ಇವರು 2338ರನ್ ಗಳಿಸಿದ್ದಾರೆ. ಇದರಲ್ಲಿ 10 ಅರ್ಧಶತಕ ಹಾಗೂ 1 ಶತಕ ಸೇರಿವೆ, ಇನ್ನು ಬೌಲಿಂಗ್‌ನಲ್ಲೂ ಭರ್ಜರಿ ಪ್ರದರ್ಶನ ತೋರಿರುವ ಪೆರೇರಾ 175 ವಿಕೆಟ್ ಗಳನ್ನು ಪಡೆದುಕೊಂಡಿದ್ದಾರೆ.
ಐಪಿಎಲ್‌ ಆಟಗಾರರಿಗೆ ಕರೊನಾ ಸೋಂಕು: ಇಂದಿನ ಆರ್​ಸಿಬಿ v/s ಕೆಕೆಆರ್ ಪಂದ್ಯ ಮುಂದೂಡಿಕೆ

ಕೋರ್ಟ್‌ನಲ್ಲಿ ಕೇಸ್‌ ಇರುವಾಗ ಆಸ್ತಿ ಮಾರಾಟ ಮಾಡಲೇಬಾರದು ಎಂದೇನೂ ಕಾನೂನಿನಲ್ಲ… ಆದರೆ…

ನಿಮ್ಮ ಮನೆ ಸಮೀಪ ಲಸಿಕಾ ಕೇಂದ್ರ ಎಲ್ಲಿದೆ ಎಂದು ತಿಳಿಸಲಿದೆ ವಾಟ್ಸ್‌ಆ್ಯಪ್‌: ಮಾಡಬೇಕಾದುದು ಇಷ್ಟು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
