ಥರದ್ ಧನೇರಾ (ಗುಜರಾತ್​):ಟ್ರ್ಯಾಕ್ಟರ್‌ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟಿರುವ ಘಟನೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿಯ ಥರದ್ ಧನೇರಾ ಹೆದ್ದಾರಿಯ ಪಾವದಾಸನ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಥರಡ್ ತಾಲೂಕಿನ ಖೇಡಾದಿಂದ ಕಾರಿನಲ್ಲಿ ನಾಲ್ವರು ಮನೆಗೆ ತೆರಳುತ್ತಿದ್ದರು. ಇವರೆಲ್ಲರೂ ಒಂದೇ ಕುಟುಂಬದವರು. ಪಾವದಾಸನ್ ಬಳಿ ರಸ್ತೆಯಲ್ಲಿ ಬರುತ್ತಿದ್ದ ವೇಳೆ ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ನಾಲ್ವರೂ ಮೃತಪಟ್ಟಿದ್ದು, ಟ್ರ್ಯಾಕ್ಟರ್‌ನಲ್ಲಿದ್ದ ಕಾರ್ಮಿಕ ಮೃತಪಟ್ಟಿದ್ದಾನೆ. ಡಿಕ್ಕಿಯ ರೌಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಇವರೆಲ್ಲರನ್ನು ಚಿಕಿತ್ಸೆಗಾಗಿ ಧನೇರಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಇದಾಗಲೇ ಎಲ್ಲರೂ ಪ್ರಾಣ ಬಿಟ್ಟಿರುವುದಾಗಿ ತಿಳಿಸಲಾಗಿದೆ. ಕುಟುಂಬಸ್ಥರು ಭಖ್ಡಿಯಾಲ್ ಮತ್ತು ಕಾರ್ಮಿಕ ಜಡಿಯಾಲಿ ಗ್ರಾಮದವ ಎಂದು ತಿಳಿದುಬಂದಿದೆ. ಧನೇರಾ ವೆತ್ರದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇವರೇ ನೋಡಿ ಭಾರತದ ‘ವಿವಾಹಿತ ಸುಂದರಿ’… ಮಿಸೆಸ್ ವರ್ಲ್ಡ್ ಆಗಲು ಹೊರಟ ಆರು ವರ್ಷದ ಮಗಳ ಅಮ್ಮ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 5 =
Remember me
