ಅಮ್ರೇಲಿ :ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಸವರ್ಕುಂಡ್ಲಾದ ಬರ್ಹಾಡಾ ಗ್ರಾಮದ ಬಳಿ ಭೀಕರ ಅಪಘಾತವೊಂದು ನಡೆದಿದೆ. ಟ್ರಕ್‌ ಚಾಲಕನ ನಿಯಂತ್ರಣ ತಪ್ಪಿ, ಟ್ರಕ್ ಕೆಲವು ಗುಡಿಸಿಲುಗಳಿಗೆ ನುಗ್ಗಿದೆ. ಇದರ ಪರಿಣಾಮವಾಗಿ ನಿದ್ದೆಯಲ್ಲಿದ್ದ ಎಂಟು ಜನರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಲವರಿಗೆ ಗಂಭೀರ ಗಾಯಗಳಾಗಿವೆ.
ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಟ್ರಕ್ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿ ಹೊಂಡಕ್ಕೆ ಉರುಳಿದ ಪರಿಣಾಮ ಈ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸಾವರಕುಂಡ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಘಟನೆಯ ನಂತರ, ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುವುದಾಗಿ ಟ್ವೀಟ್ ಮಾಡಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ 4ಲಕ್ಷ ರೂ.ಗಳ ಸಹಾಯವನ್ನು ಘೋಷಿಸಿದ್ದಾರೆ.
ಪ್ರಿಯಕರನ ಜತೆ ಏಕಾಂತದಲ್ಲಿರುವಾಗ ನುಗ್ಗಿದ ಗಂಡ! ರಕ್ಷಣೆ ಕೋರಿ ಹೈಕೋರ್ಟ್‌ ಮೊರೆ ಹೋದ ಮಹಿಳೆ

ನನ್ನ ನಗ್ನ, ಕಾಮಪ್ರಚೋದಕ ವಿಡಿಯೋ ನೋಡಿ ಶಿಲ್ಪಾ ಖುಷಿ ಪಟ್ಟಿದ್ರು: ತನಿಖೆಯಲ್ಲಿ ನಟಿಯ ಸ್ಫೋಟಕ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − one =
Remember me
