ಟೆಕ್ಸಾಸ್‌:ಚಾಲಕ ರಹಿತ ಕಾರಿನಲ್ಲಿ ಕೂತು ಪ್ರಯಾಣಿಸುತ್ತಿದ್ದ ಇಬ್ಬರು ಸಜೀವವಾಗಿ ದಹನವಾಗಿರುವ ಘಟನೆ ಟೆಕ್ಸಾಸ್‌ನಲ್ಲಿ ನಡೆದಿದೆ.
2019ರ ಟೆಸ್ಲಾ ಮಾಡೆಲ್‌ ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಕಾರು ಮರಕ್ಕೆ ಡಿಕ್ಕಿಹೊಡೆದು ಬೆಂಕಿಯಾದ ಹಿನ್ನೆಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರೂ ಹಿಂದಿನ ಸೀಟಿನಲ್ಲಿ ದಹಿಸಿ ಹೋಗಿರುವುದನ್ನು ಕಂಡಿರುವ ಪೊಲೀಸರು ಇದೊಂದು ಚಾಲಕ ರಹಿತವಾಗಿರುವ ಕಾರು ಎಂದಿದ್ದಾರೆ.
ಟೆಸ್ಲಾ ಕಂಪೆನಿ 2019ರಲ್ಲಿ ಚಾಲಕ ರಹಿತ ಕಾರನ್ನು ಕಂಡುಹಿಡಿದಿದೆ. ಅಂಕುಡೊಂಕಾದ ರಸ್ತೆಯಲ್ಲಿ ಕಾರಿನ ಚಾಲನೆ ಸರಿಯಾಗಿ ಆಗದ ಕಾರಣಕ್ಕೆ ತಂತ್ರಜ್ಞಾನವನ್ನು ಇನ್ನಷ್ಟು ಬಲಪಡಿಸಿ ಕಾರಿನ ವೇಗವನ್ನು ಹೆಚ್ಚಿಸಿತ್ತು. ಇದರ ಪರಿಣಾಮವಾಗಿ ಕಾರು ವೇಗವನ್ನು ಪಡೆದುಕೊಂಡು ಈ ಅನಾಹುತ ಆಗಿರುವುದಾಗಿ ಹೇಳಲಾಗಿದೆ.
ಚಾಲಕ ಹರಿತವಾಗಿರುವ ಕಾರು ಇದೇ ರೀತಿ ಅಪಘಾತ ಮಾಡಿರುವ 27 ಘಟನೆಗಳು ನಡೆದಿವೆ ಎನ್ನಲಾಗಿದೆ.
ರಾಕ್ಷಸರಾದ ಗಂಡ- ಅತ್ತೆಯ ಚಿತ್ರಹಿಂಸೆ ಎಳೆಎಳೆಯಾಗಿ ಬಿಚ್ಚಿಟ್ಟು ವಿಡಿಯೋ ಮಾಡಿ ಗೃಹಿಣಿ ಆತ್ಮಹತ್ಯೆ…!

ಅಯ್ಯೋ ಶಿವನೆ.. ಲಾಕ್‌ಡೌನ್‌ ಅಂತೆ… ಮುಗೀತು ನಮ್‌ ಕಥೆ ಎಂದು ಎದ್ದು ಬಿದ್ದು ಓಡೋಡಿ ಬಂದರು ಇಲ್ಲಿಗೆ…. !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 20 =
Remember me
