ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಗೃಹ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿ ಅಧಿಸೂಚನೆ ಹೊರಡಿಸಿದೆ.
ಪದವಿ ಪಡೆದ ಅಭ್ಯರ್ಥಿಗಳಿಗೂ ಉದ್ಯೋಗಾವಕಾಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಎಂಬಿಬಿಎಸ್ ಮಾಡಿದ ಅಭ್ಯರ್ಥಿಗಳಿಗೆ ಅವಕಾಶವಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ದೇಶದ ಯಾವ ಭಾಗದಲ್ಲಿ ಬೇಕಾದರೂ ನೇಮಕ ಮಾಡಬಹುದು.ಒಟ್ಟು ಹುದ್ದೆಗಳು: 56
ಹುದ್ದೆ, ಸಂಖ್ಯೆ ವಿವರ* ಅಸಿಸ್ಟೆಂಟ್ ಡೈರೆಕ್ಟರ್ (ಶಿಪ್ಪಿಂಗ್)- 1* ಅಸಿಸ್ಟೆಂಟ್ ಪ್ರೊಫೆಸರ್ (ಚರ್ಮರೋಗ, ಕುಷ್ಠರೋಗ, ವೆನೆರಿಯಾಲಜಿ, ವೈದ್ಯಕೀಯ ಗ್ಯಾಸ್ಟ್ರೋಎಂಟರಾಲಜಿ, ನೇತ್ರಶಾಸ, ಅಬ್ಸೆರೆಟ್ರಿಕ್ಸ್ ಮತ್ತು ಸೀರೋಗಶಾಸ, ಪೀಡಿಯಾಟ್ರಿಕ್ ಕಾರ್ಡಿಯಾಲಜಿ, ಮಕ್ಕಳ ಶಸಚಿಕಿತ್ಸೆ, ಪ್ಲಾಸ್ಟಿಕ್ ಮತ್ತು ಪುನರ್‍ನಿರ್ಮಾಣ ಶಸಚಿಕಿತ್ಸೆ) (ಸ್ಪೆಷಲಿಸ್ಟ್ ಗ್ರೇಡ್ 3) – 54* ಅಸಿಸ್ಟೆಂಟ್ ಡೈರೆಕ್ಟರ್ – 1
ಶೈಕ್ಷಣಿಕ ಅರ್ಹತೆ:ಯಾವುದೇ ಪದವಿ, ಎಂಬಿಬಿಎಸ್.ವಯೋಮಿತಿ: ಅಸಿಸ್ಟೆಂಟ್ ಡೈರೆಕ್ಟರ್ (ಶಿಪ್ಪಿಂಗ್)ಗೆ 35 ವರ್ಷ, ಉಳಿದ ಹುದ್ದೆಗಳಿಗೆ ಗರಿಷ್ಠ 40 ವರ್ಷ.ಅರ್ಜಿ ಶುಲ್ಕ: ಎಸ್ಸಿ, ಎಸ್ಟಿ, ಅಂಗವಿಕಲ, ಮಹಿಳಾ ಅಭ್ಯರ್ಥಿಗಳನ್ನು ಹೊರತು ಪಡಿಸಿ ಉಳಿದ ಅಭ್ಯರ್ಥಿಗಳಿಗೆ 25 ರೂ.
ಅರ್ಜಿ ಸಲ್ಲಿಸಲು ಕೊನೇ ದಿನ: 28.1.2021ಅಧಿಸೂಚನೆಗೆ:https://bit.ly/39qJdjAಮಾಹಿತಿಗೆ:http://www.upsconline.nic.in
ಫರ್ಟಿಲೈಸರ್ಸ್ ಸಂಸ್ಥೆಗೆ ಬೇಕಾಗಿದ್ದಾರೆ ಅಟೆಂಡೆಂಟ್ಸ್- ಎಸ್‌ಎಸ್‌ಎಲ್‌ಸಿ ಆದವರಿಗೂ ಇದೆ ಅವಕಾಶ

ಡಿಆರ್‌ಡಿಒನಲ್ಲಿ 150 ಅಪ್ರೆಂಟೀಸ್‍ಗಳ ನೇಮಕಕ್ಕೆ ಅರ್ಜಿ ಆಹ್ವಾನ

ಸಿಮೆಂಟ್ ಕಾರ್ಪೋರೇಷನ್​ನಲ್ಲಿ ಅಪ್ರೆಂಟೀಸ್‍ಗಳ ನೇಮಕ – 100 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − 7 =
Remember me
