ಬೆಂಗಳೂರು:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಸುಮಾರು 200 ಹುದ್ದೆಗಳಿಗೆ ಆಹ್ವಾನಿಸಲಾಗಿದೆ. ಹೊಸದಾಗಿ ಡಿಪ್ಲೋಮಾ, ಬಿ.ಇ ಮಾಡಿದವರಿಗೆ ಪದವಿ ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಆನ್‌ಲೈನ್‌ ಮೂಲಕ ಇದೇ 19ರ ಒಳಗೆ ಅರ್ಜಿ ಸಲ್ಲಿಸಬೇಕಿದೆ. ಶೈಕ್ಷಣಿಕ ಅರ್ಹತೆ, ಪ್ರಮಾಣ ಪತ್ರ ಪರಿಶೀಲನೆ ಆಧಾರದ ಮೇಲೆ ನೇಮಕಾಗಿ ಮಾಡಿಕೊಳ್ಳಲಾಗುವುದು.
ಉದ್ಯೋಗ ಸ್ಥಳ: ಬೆಂಗಳೂರುಅರ್ಜಿ ಸಲ್ಲಿಸಲು ಕೊನೆ ದಿನಾಂಕ: 19 ಜನವರಿ.ವಿದ್ಯಾರ್ಹತೆ: ಡಿಪ್ಲೋಮಾ/ಇಂಜಿನಿಯರಿಂಗ್ ಪದವಿಯನ್ನು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.ಕೊನೆ ದಿನಾಂಕ: 19-01-2021ಹುದ್ದೆ ವಿವರ: ಪದವಿ/ ಟೆಕ್ನಿಷಿಯನ್ ಅಪ್ರೆಂಟಿಸ್
ಪದವೀಧರ ಅಪ್ರೆಂಟೀಸ್‌ (Graduate Apprentice)ಎಲೆಕ್ಟ್ರಿಕಲ್‌ ಆ್ಯಂಡ್‌ ಎಲೆಕ್ಟ್ರಾನಿಕ್‌ ಇಂಜಿನಿಯರಿಂಗ್‌- 100 ಹುದ್ದೆಸಿವಿಲ್‌ ಇಂಜಿನಿಯರಿಂಗ್‌- 25 ಹುದ್ದೆಸಂಬಳ: ಐದು ಸಾವಿರ
ಟೆಕ್ನೀಷಿಯನ್‌ (ಡಿಪ್ಲೋಮಾ) ಅಪ್ರೆಂಟೀಸ್‌ಎಲೆಕ್ಟ್ರಿಕಲ್‌ ಆ್ಯಂಡ್‌ ಎಲೆಕ್ಟ್ರಾನಿಕ್‌ ಇಂಜಿನಿಯರಿಂಗ್‌- 60 ಹುದ್ದೆಸಿವಿಲ್‌ ಇಂಜಿನಿಯರಿಂಗ್‌- 15 ಹುದ್ದೆಸಂಬಳ: 7 ಸಾವಿರ
ಹೆಚ್ಚಿನ ಮಾಹಿತಿಗೆ:http://boat-srp.com/wp-content/uploads/2020/12/KPCTL.pdfಅರ್ಜಿ ಸಲ್ಲಿಕೆಗೆhttp://portal.mhrdnats.gov.in/
ಇನ್ನೂ ಅನೇಕ ಉದ್ಯೋಗಾವಕಾಶಗಳ ಕುರಿತು  ಇಲ್ಲಿ ಕ್ಲಿಕ್‌ ಮಾಡಿ..
https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/
ಎಸ್‍ಬಿಐಗೆ ಬೇಕಾಗಿದ್ದಾರೆ 100 ಯುವ ಮ್ಯಾನೇಜರ್ಸ್

ಬಿಇಎಲ್‍ನಲ್ಲಿ ಡಿಪ್ಲೋಮಾ ಉತ್ತೀರ್ಣರಿಗೆ ಭರಪೂರ ಅವಕಾಶ- ಕರ್ನಾಟಕದವರಿಗೆ ಆದ್ಯತೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 + ten =
Remember me
