ಡೆಹ್ರಾಡೂನ್:ಉತ್ತರಾಖಂಡದ ಸಚಿವ ಸ್ವಾಮಿ ಯತೀಶ್ವರಾನಂದ ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಆಗಿದ್ದಾರೆ. ಇದಕ್ಕೆ ಕಾರಣ ಅವರು ಧರಿಸಿರುವ ಮಾಸ್ಕ್​.
ಮಾಸ್ಕ್​ ಅನ್ನು ಮುಖಕ್ಕೆ ಹಾಕಿಕೊಳ್ಳದೇ ಸಭೆಯೊಂದರಲ್ಲಿ ಅದನ್ನು ಕಾಲಿನ ಬೆರಳಿಗೆ ಸಿಕ್ಕಿಸಿಕೊಂಡು ಕುಳಿತಿದ್ದು ಜಾಲತಾಣದಲ್ಲಿ ಫೋಟೋ ವೈರಲ್​ ಆಗಿದೆ. ಸೋಫಾ ಮೇಲೆ ಕಾಲಿನ ಮೇಲೆ ಕಾಲು ಹಾಕಿ ಕುಳಿತಿರುವ ಸಚಿವರು ತಮ್ಮ ಕಾಲಿನ ಬೆರಳಿನಲ್ಲಿ ಮಾಸ್ಕ್ ಸಿಕ್ಕಿಸಿಕೊಂಡಿದ್ದಾರೆ.
ಸಚಿವರೇ ಈ ರೀತಿ ಕರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ವಿರೋಧಪಕ್ಷದ ನಾಯಕರು ಕೂಡ ಟೀಕಿಸಿದ್ದಾರೆ. ಮಾತ್ರವಲ್ಲದೇ ಬಿಜೆಪಿ ನಾಯಕರು ಈ ಸಭೆಯಲ್ಲಿ ಮಾಸ್ಕ್ ಧರಿಸಿಲ್ಲ. ಉತ್ತರಾಖಂಡದ ಸಚಿವರಾದ ಬಿಶನ್ ಸಿಂಗ್ ಚುಪಾಲ್ ಮತ್ತು ಸುಭೋದ್ ಉನಿಯಲ್ ಕೂಡ ಇದರಲ್ಲಿ ಭಾಗವಹಿಸಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.
Best way to wear a mask in order to combat delta variant and third covid wave is being displayed by Uttarakhand cabinet minister and BJP leader Yatishvaranand.pic.twitter.com/teBehqIstL— Trinankur Bhattacharjee (@TrinankurWBTMCP)July 14, 2021
Best way to wear a mask in order to combat delta variant and third covid wave is being displayed by Uttarakhand cabinet minister and BJP leader Yatishvaranand.pic.twitter.com/teBehqIstL
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 9 =
Remember me
