ಪಣಜಿ (ಗೋವಾ):ವಾಸ್ಕೋ ಡಿ ಗಾಮಾ- ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿರುವ ಘಟನೆ ಇಂದು ಬೆಳಗ್ಗೆ 8.56ಕ್ಕೆ ನಡೆದಿದೆ.
ದೂಧ್‌ಸಾಗರ್ ಮತ್ತು ಗೋವಾದ ಕಾರಂಜೋಲ್ ನಡುವೆ ಈ ಘಟನೆ ನಡೆದಿದೆ. ರೈಲಿನ ಇಂಜಿನ್‌ನ ಮುಂಭಾಗದ ಜೋಡಿ ಚಕ್ರಗಳು ಹಳಿತಪ್ಪಿರುವುದಾಗಿ ಹೇಳಲಾಗುತ್ತಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ ಎನ್ನಲಾಗಿದೆ.
ಕರೆಂಟೇ ಇಲ್ಲದಿದ್ರೂ ಬಂತು 36 ಸಾವಿರ ರೂ. ಬಿಲ್‌! ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡ ಅಂಗವಿಕಲ…

ಪ್ರಧಾನಿಯ ಮೇಲೆ ಹಲ್ಲೆ ಮಾಡಬಲ್ಲೆ… ಅವರನ್ನು ಕೊಲ್ಲಬಲ್ಲೆ, ನಿಂದಿಸಬಲ್ಲೆ ಎಂದ ಕಾಂಗ್ರೆಸ್‌ ನಾಯಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − eight =
Remember me
