ಕಾಸರಗೋಡು:ಕೋವಿಡ್ ನಿಯಮಗಳಿಂದ ಮುಚ್ಚಿದ್ದ ಶಬರಿಮಲೆ ದೇವಸ್ಥಾನ ಮತ್ತೆ ತೆರೆದುಕೊಳ್ಳಲಿದ್ದು, ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸೋಮವಾರದಿಂದ ಶುಕ್ರವಾರದವರೆಗೆ ದಿನಕ್ಕೆ 1,000 ಜನರಿಗೆ ಮತ್ತು ಶನಿವಾರ ಮತ್ತು ಭಾನುವಾರ 2,000 ಜನರಿಗೆ ದರ್ಶನಕ್ಕೆ ಅವಕಾಶ ನೀಡಬಹುದು ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ.
60 ವರ್ಷ ಮೇಲ್ಪಟ್ಟ ಭಕ್ತರು ಗಂಭೀರ ಕಾಯಿಲೆ ಇಲ್ಲ ಎಂಬುದನ್ನು ಸಾಬೀತುಪಡಿಸುವ ವೈದ್ಯರ ವರದಿ ತರಬೇಕು ಎಂಬ ಸಲಹೆಯನ್ನು ನೀಡಿದೆ. ಕೋವಿಡ್ ಜಾಗ್ರತಾ ಪೋರ್ಟಲ್ ಮೂಲಕ ಹೆಸರು ನೋಂದಾಯಿಸಿದವರಿಗೆ ಮಾತ್ರ ದರ್ಶನ ಅವಕಾಶ. 48 ತಾಸುಗಳ ಮೊದಲು ಕೋವಿಡ್ ನೆಗೆಟಿವ್ ಎಂಬ ತಪಾಸಣಾ ವರದಿಯನ್ನು ಪೋರ್ಟಲ್​ಗೆ ಅಪ್​ಲೋಡ್ ಮಾಡಿ, ದಾಖಲೆಗಳೊಂದಿಗೆ ನೀಲಕಲ್​ನ ಎಂಟ್ರಿ ಪಾಯಿಂಟ್​ಗೆ ಆಗಮಿಸುವವರನ್ನು ಆಂಟಿಜೆನ್ ಟೆಸ್ಟ್​ಗೆ ಒಳಪಡಿಸಬೇಕು.
ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ. ಈ ತಪಾಸಣಾ ವೆಚ್ಚವನ್ನು ಭಕ್ತರೇ ವಹಿಸಬೇಕು ಎಂದು ವರದಿ ತಿಳಿಸಿದೆ. ಸರ್ಕಾರ ಶೀಘ್ರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ.
ಬಿಹಾರ ಚುನಾವಣೆ: ಯುಪಿಎ ಮೈತ್ರಿಕೂಟದ ಸೀಟುಹಂಚಿಕೆ ಫೈನಲ್​, ಯಾರಿಗೆಷ್ಟು, ಸಿಎಂ ಅಭ್ಯರ್ಥಿ ಯಾರು?

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:twenty − eleven =
Remember me
