ಕೇರಳ:ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಶಬರಿಮಲೆ ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಕರ್ನೂಲ್​​ನ ಆದಿ ನಾರಾಯಣನ್ ಮತ್ತು ಈಶ್ವರಪ್ಪ ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್​​ಗೆ ಇಡುಕ್ಕಿಯ ಪೆರುವಂತನಂನಲ್ಲಿ ಮೊದಲು ಸಣ್ಣ ಅಪಘಾತ ಸಂಭವಿಸಿತ್ತು. ಇದರಿಂದ ಬಸ್​ಗೆ ಆದ ಹಾನಿಯನ್ನು ನೋಡುತ್ತಾ ಆದಿ ನಾರಾಯಣನ್ ಮತ್ತು ಈಶ್ವರಪ್ಪ ನಿಂತಿದ್ದರು.
ಈ ವೇಳೆ, ವೇಗವಾಗಿ ಬಂದ ಟೆಂಪೋ ಟ್ರಾವೆಲರ್ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಇವರಿಬ್ಬರಿಗೆ ಗುದ್ದಿದೆ. ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಪೇಜಾವರ ಶ್ರೀಗಳ ತೀವ್ರ ವಿರೋಧ: ಇದು ಜೀವನಶೈಲಿ ಬದಲಿಸುವ ಕೃತ್ಯ ಎಂದ ಸ್ವಾಮೀಜಿ

ನಾಳೆ ಬೆಂಗಳೂರಿಗೆ ಬರಲಿದೆ RRR ಚಿತ್ರತಂಡ; ರಾಮ್​​ ಚರಣ್, ಜೂ.ಎನ್​ಟಿಆರ್ ಜೊತೆ ಆಲಿಯಾ ಭಟ್ ಆಗಮನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 3 =
Remember me
