ತಿರುವನಂತಪುರಂ:ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ದೇಗುಲದ ಆಡಳಿತ ಒಂದು ಸಿಹಿ ಸುದ್ದಿ ಕೊಟ್ಟಿದೆ. ಮಾಸಿಕ ಪೂಜೆಗಳ ಪ್ರಯುಕ್ತ ದೇವಸ್ಥಾನವನ್ನು ಐದು ದಿನಗಳ ಕಾಲ ಭಕ್ತಾದಿಗಳಿಗೆ ಮುಕ್ತವಾಗಿಸುವುದಾಗಿ ಹೇಳಲಾಗಿದೆ.
ಜುಲೈ 17ರಿಂದ ಜುಲೈ 21ರವರೆಗೆ ಅಯ್ಯಪ್ಪ ಸ್ವಾಮಿ ದೇವಾಯಲ ತೆರೆದಿರಲಿದೆ. 48 ಗಂಟೆಗಳ ಅವಧಿಯಲ್ಲಿ ಕರೊನಾ ನೆಗೆಟಿವ್ ಬಂದಿರುವ ವರದಿ ಇರುವ ಭಕ್ತಾದಿಗಳು ಮತ್ತು ಸಂಪೂರ್ಣ ಕರೊನಾ ಲಸಿಕೆ ಪಡೆದಿರುವ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನ ಪಡೆಯಲು ಅವಕಾಶವಿರಲಿದೆ ಎಂದು ದೇವಸ್ಥಾನದ ಮಂಡಳಿ ತಿಳಿಸಿದೆ.
ಪ್ರತಿದಿನ ಗರಿಷ್ಠ 5 ಸಾವಿರ ಭಕ್ತಾದಿಗಳು ದೇವರ ದರ್ಶನ ಪಡೆಯಬಹುದು. ಆನ್​ಲೈನ್ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಈ ಅವಕಾಶ ಸಿಗಲಿದೆ. ದೇವಸ್ಥಾನದ ಆವರಣದಲ್ಲಿ ಮಾಸ್ಕ್ ಹಾಕಿಕೊಳ್ಳುವುದು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ತಿಳಿಸಲಾಗಿದೆ. (ಏಜೆನ್ಸೀಸ್)
1.5 ಕೋಟಿ ರೂ. ಪ್ಯಾಕೇಜ್ ಉದ್ಯೋಗಕ್ಕೆ ಪಿಇಎಸ್ ವಿದ್ಯಾರ್ಥಿ ಆಯ್ಕೆ; ವಿವಿಯಲ್ಲಿ ಇತಿಹಾಸ ಸೃಷ್ಟಿಸಿದ ಪ್ಲೇಸ್‌ಮೆಂಟ್

ಅಪಘಾತಕ್ಕೀಡಾಗಿದ್ದ ಬಿಗ್​ಬಾಸ್ ಮಾಜಿ ಸ್ಪರ್ಧಿ ನಿಧನ; ಪ್ರಸಿದ್ಧ ವಿಮರ್ಶಕನನ್ನು ಕಳೆದುಕೊಂಡ ಸಿನಿಮಾ ರಂಗ

‘ಫ್ಯಾಮಿಲಿ ಮ್ಯಾನ್​ನಿಂದಾಗಿ ಸಾವಿರಾರು ಸಂಬಂಧಗಳು ಬರ್ತಿವೆ’ ವೆಬ್ ಸೀರಿಸ್​ನ ಅನುಭವ ಹಂಚಿಕೊಂಡ ಆಶ್ಲೇಷ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 9 =
Remember me
